Bagalkote

ಬಾಗಲಕೋಟೆ: ರೈತರ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು
ರಾಜ್ಯ

ಬಾಗಲಕೋಟೆ: ರೈತರ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು

ಬಾಗಲಕೋಟೆಯ ಮುಧೋಳದಲ್ಲಿ ಬೆಂಬಲ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್​ಗಳಿಗೆ ಬೆಂಕಿ, ಕಲ್ಲು ತೂರಾಟ ಮಾಡಿದ್ದ ಪ್ರಕರಣದ ಸಂಬಂಧ ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ.

ಬೆಳೆಗಾರರ ಹೆಸರಲ್ಲಿ ಕಬ್ಬಿನ ಟ್ರ್ಯಾಕ್ಟರ್'ಗಳಿಗೆ ಬೆಂಕಿ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ರಾಜ್ಯ

ಬೆಳೆಗಾರರ ಹೆಸರಲ್ಲಿ ಕಬ್ಬಿನ ಟ್ರ್ಯಾಕ್ಟರ್'ಗಳಿಗೆ ಬೆಂಕಿ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಕಬ್ಬು ಬೆಳೆಗಾರರ ಹೆಸರಲ್ಲಿ ಮುಧೋಳದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಈ ಮೂಲಕ ಸತ್ಯಾಂಶ ಹೊರಗೆಳೆಯಲಾಗುವುದು.

ಕಬ್ಬು ಬೆಳೆಗೆ ಬೆಂಕಿ: 'ಪೂರ್ವ ಯೋಜಿತ ಕೃತ್ಯ'; ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಶೋಧ
ರಾಜ್ಯ

ಕಬ್ಬು ಬೆಳೆಗೆ ಬೆಂಕಿ: 'ಪೂರ್ವ ಯೋಜಿತ ಕೃತ್ಯ'; ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಶೋಧ

ತಮ್ಮ ಬೇಡಿಕೆಗಳಿಗೆ ಕಾರ್ಖಾನೆ ಮಾಲೀಕರು ಸ್ಪಂದಿಸಿಲ್ಲ ಎಂದು ಆಕ್ರೋಶಗೊಂಡ ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಲು ಮುಂದಾದರು. ಈ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ವಾಹನಗಳು ಜಖಂಗೊಂಡಿದ್ದವು.

ಬಾಗಲಕೋಟೆ: ಕಟ್ಟೆ ಹೊಡೆದ ಕಬ್ಬು ಬೆಳೆಗಾರರ ಆಕ್ರೋಶದ ಕಿಚ್ಚು; 100ಕ್ಕೂ ಹೆಚ್ಚು ಟ್ರಾಲಿಗಳಿಗೆ ಬೆಂಕಿ, Video!
ರಾಜ್ಯ

ಬಾಗಲಕೋಟೆ: ಕಟ್ಟೆ ಹೊಡೆದ ಕಬ್ಬು ಬೆಳೆಗಾರರ ಆಕ್ರೋಶದ ಕಿಚ್ಚು; 100ಕ್ಕೂ ಹೆಚ್ಚು ಟ್ರಾಲಿಗಳಿಗೆ ಬೆಂಕಿ, Video!

ಪ್ರತಿ ಟನ್​​ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರಾಲಿಗಳಿಗೆ ಬೆಂಕಿ ಹಚ್ಚಿದ್ದಾರೆ.

ಬಾಗಲಕೋಟೆ: ಬೀಳಗಿಯ ಅನಗವಾಡಿ ಬ್ರಿಡ್ಜ್ ಬಳಿ ಭೀಕರ ಅಪಘಾತ; ಇಬ್ಬರು ಸಾವು, ಮೂವರು ಗಂಭೀರ ಗಾಯ
ರಾಜ್ಯ

ಬಾಗಲಕೋಟೆ: ಬೀಳಗಿಯ ಅನಗವಾಡಿ ಬ್ರಿಡ್ಜ್ ಬಳಿ ಭೀಕರ ಅಪಘಾತ; ಇಬ್ಬರು ಸಾವು, ಮೂವರು ಗಂಭೀರ ಗಾಯ

ಊಟಕ್ಕೆಂದು ಸಮೀಪದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ತೆರಳಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ​ ಬಾಗಲಕೋಟೆ ಕಡೆಗೆ ವಾಪಸ್ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಬಾಗಲಕೋಟೆ: ಚಿಕ್ಕಪ್ಪನಿಂದಲೇ 3 ವರ್ಷದ ಮಗುವಿನ ಕತ್ತು ಸೀಳಿ ಬರ್ಬರ ಹತ್ಯೆ..!
ರಾಜ್ಯ

ಬಾಗಲಕೋಟೆ: ಚಿಕ್ಕಪ್ಪನಿಂದಲೇ 3 ವರ್ಷದ ಮಗುವಿನ ಕತ್ತು ಸೀಳಿ ಬರ್ಬರ ಹತ್ಯೆ..!

ಮಗು ಅಂಗನವಾಡಿಗೆ ತೆರಳಿತ್ತು. ಈ ವೇಳೆ, ಮಾರುತಿಯ ಸಹೋದರ ಭೀಮಪ್ಪ ವಾಲಿಕಾರ ಅಲ್ಲಿಗೆ ತೆರಳಿ, ಅಂಗನವಾಡಿಯ ಹಿಂಭಾಗದಲ್ಲಿ ಮಗುವಿನ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಬಾಗಲಕೋಟೆ: ಹೃದಯ ವಿದ್ರಾವಕ ಘಟನೆ; ತಾಳಿ ಕಟ್ಟಿದ ಖುಷಿಯಲ್ಲಿದ್ದ ವರ ರಿಸೆಪ್ಶನ್ ವೇಳೆ ಹೃದಯಾಘಾತದಿಂದ ಸಾವು!
ರಾಜ್ಯ

ಬಾಗಲಕೋಟೆ: ಹೃದಯ ವಿದ್ರಾವಕ ಘಟನೆ; ತಾಳಿ ಕಟ್ಟಿದ ಖುಷಿಯಲ್ಲಿದ್ದ ವರ ರಿಸೆಪ್ಶನ್ ವೇಳೆ ಹೃದಯಾಘಾತದಿಂದ ಸಾವು!

ಸಂಭ್ರಮದಿಂದ ನಡೆಯಬೇಕಿದ್ದ ಮದುವೆ ಸಮಾರಂಭ ಕೆಲ ನಿಮಿಷಗಳಲ್ಲೇ ಸೂತಕದ ಛಾಯೆ ಆವರಿಸಿದೆ.

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಶಿಕ್ಷಕನ ಮೇಲೆ ಹಲ್ಲೆ, ಯುವಕನ ಬಂಧನ
ರಾಜ್ಯ

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಶಿಕ್ಷಕನ ಮೇಲೆ ಹಲ್ಲೆ, ಯುವಕನ ಬಂಧನ

ಹಲ್ಲೆಗೊಳಗಾದ ಶಿಕ್ಷಕ ರಾಮಣ್ಣ(36) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಾಗಲಕೋಟೆ: ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕಾರ; 6 ಪೊಲೀಸರ ಎತ್ತಂಗಡಿ!
ರಾಜ್ಯ

ಬಾಗಲಕೋಟೆ: ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕಾರ; 6 ಪೊಲೀಸರ ಎತ್ತಂಗಡಿ!

ಸಮವಸ್ತ್ರದಲ್ಲೇ ಪೊಲೀಸರು ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು.