Bagalkote

ಬಾಗಲಕೋಟೆ: ಹೇರ್ ಡ್ರೈಯರ್ ಸ್ಫೋಟ, ಮಹಿಳೆಯ ಎರಡು ಕೈಗಳ ಬೆರಳು ಛಿದ್ರ!
ಮಹಿಳೆಯನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವದ ಮೂರು ಅಗ್ರ ಆರ್ಥಿಕತೆಗಳಲ್ಲಿ ಭಾರತವನ್ನು ಒಂದಾಗಿಸುವುದು ನಮ್ಮ ಸಂಕಲ್ಪ: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ
ಮುಂದಿನ ಕೆಲ ವರ್ಷಗಳಲ್ಲಿ ಭಾರತವನ್ನು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಬಾಗಲಕೋಟೆ: ಟಿಪ್ಪರ್ ಲಾರಿ ಪಲ್ಟಿಯಾಗಿ ಒಂದೇ ಕುಟುಂಬದ ಐವರ ದುರ್ಮರಣ
ಬಾಗಲಕೋಟೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

Lok Sabha election 2024: ಬಾಗಲಕೋಟೆ ಲೋಕಸಭಾ ಕ್ಷೇತ್ರ; ವೀಣಾ ಕಾಶಪ್ಪನವರ ಮುಂದಿನ ನಡೆಯೇನು?
ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನಿರಾಕರಣೆ ವಿಚಾರವಾಗಿ ನೊಂದಿರುವ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕರೆದಿದ್ದ ಸಭೆಯ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ: ಮಠಾಧಿಪತಿ ವಿವಾದ ; ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆತ!
ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದಕ್ಕೆ ಸಂಬಂಧಿಸಿದಂತೆ ರಂಭಾಪುರಿ ಶ್ರೀಗಳ ವಿರುದ್ಧ ಮಠದ ಭಕ್ತರು ಪ್ರತಿಭಟನೆ ನಡೆಸಿದ್ದು, ಅವರ ಕಾರಿಗೆ ಚಪ್ಪಲಿ ಎಸೆದಿದ್ದಾರೆ. ಬಾಗಲಕೋಟೆ ತಾಲೂಕಿನ ಕಲಾದಗಿಯಲ್ಲಿ ಈ ಘಟನೆ ನಡೆದಿದೆ.

ಬಾಗಲಕೋಟೆ: 17 ದಿನ ಮಗು ಸೇರಿ ಮೂರು ಮಕ್ಕಳೊಂದಿಗೆ ಬಾವಿಗೆ ಹಾರಿದ್ದ ತಾಯಿ ರಕ್ಷಣೆ, ಮಕ್ಕಳು ನೀರುಪಾಲು!
ಮೂವರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ನಡೆದಿದೆ.

ಇಂದಿನ ಸಮಾಜದಲ್ಲಿ ಸತ್ಯ ಹೇಳುವುದು ಬಹಳ ಕಷ್ಟವಾಗಿದ್ದು, ಅಂತಹವರಿಗೆ ಭಯ ಹುಟ್ಟಿಸಲಾಗುತ್ತಿದೆ: ರಾಹುಲ್ ಗಾಂಧಿ
ಬಸವಣ್ಣ ಸತ್ಯದ ಪರವಾಗಿ ಹೋರಾಡಿದವರು. ಸಮಾಜದಲ್ಲಿನ ಜಾತಿ ವ್ಯವಸ್ಥೆ ನಿರ್ಮೂಲನೆಗೆ ಸಾಕಷ್ಟು ಶ್ರಮಿಸಿದರು. ಬಹಳಷ್ಟು ಜನರಿಗೆ ಸತ್ಯ ಗೊತ್ತಾಗುತ್ತೆ, ಆದರೆ ಅದನ್ನು ಹೇಳುವುದಿಲ್ಲ. ಇಂದಿನ ಸಮಾಜದಲ್ಲಿ ಸತ್ಯವನ್ನು ಹೇಳುವುದು ಬಹಳ ಕಷ್ಟವಾಗಿದೆ. ಅಂತಹವರಿಗೆ ಭಯ ಹುಟ್ಟಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ.

ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ: ಅದ್ಧೂರಿ ಸ್ವಾಗತ ಕೋರಿದ ಕೈ ನಾಯಕರು, ಶೆಟ್ಟರ್ ಜೊತೆ ರಾಗಾ ಮಾತುಕತೆ
ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.

ಅಕಾಲಿಕ ಮಳೆ ಅವಾಂತರ: ಗದಗದಲ್ಲಿ ಸಿಡಿಲು ಬಡಿದು ಇಬ್ಬರು, ಬಾಗಲಕೋಟೆಯಲ್ಲಿ ಛಾವಣಿ ಕುಸಿದು ಇಬ್ಬರು ಮಹಿಳೆಯರು ಸಾವು
ರಾಜ್ಯದ ಕೆಲವೆಡೆ ಸುರಿಯುತ್ತಿರುವ ಅಕಾಲಿಕ ಮಳೆ ಅವಾಂತರ ಸೃಷ್ಟಿಸಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದು, ಜಾನುವಾರುಗಳು ಮೃತಪಟ್ಟಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

