Bagalkote

ಬಾಗಲಕೋಟೆ: ರಸ್ತೆ ಸಂಪರ್ಕವಿಲ್ಲ, ಪ್ರವಾಹ ಪೀಡಿತ ಗ್ರಾಮಗಳ ಜನರು ನಿರಾಶ್ರಿತ ಕೇಂದ್ರದಲ್ಲೇ ಉಳಿಯಬೇಕಾದ ಪರಿಸ್ಥಿತಿ!
ರಾಜ್ಯ

ಬಾಗಲಕೋಟೆ: ರಸ್ತೆ ಸಂಪರ್ಕವಿಲ್ಲ, ಪ್ರವಾಹ ಪೀಡಿತ ಗ್ರಾಮಗಳ ಜನರು ನಿರಾಶ್ರಿತ ಕೇಂದ್ರದಲ್ಲೇ ಉಳಿಯಬೇಕಾದ ಪರಿಸ್ಥಿತಿ!

ಕೃಷ್ಣ ನದಿ ತೀರದಲ್ಲಿ ನೀರಿನ ಮಟ್ಟ ತಗ್ಗಿದರೂ ಕೂಡ ಸುತ್ತಮುತ್ತಲ ನಿವಾಸಿಗಳಲ್ಲಿ ಅನಿಶ್ಚಿತತೆ ಮುಂದುವರಿದಿದೆ. ಜಮಖಂಡಿಯಲ್ಲಿ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಕೊಚ್ಚಿ ಹೋಗಿರುವುದರಿಂದ ಜನರು ನಿರಾಶ್ರಿತ ತಾಣದಲ್ಲಿ ವಾಸ ಮುಂದುವರಿಸಿದ್ದಾರೆ.

ಮೂಲ ಬಿಜೆಪಿಗರು ಹಾಲಿದ್ದಂತೆ, ಹೊರಗಿನಿಂದ ಬಂದವರು ಜೇನಿದ್ದಂತೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಕೆ ಎಸ್ ಈಶ್ವರಪ್ಪ 
ರಾಜಕೀಯ

ಮೂಲ ಬಿಜೆಪಿಗರು ಹಾಲಿದ್ದಂತೆ, ಹೊರಗಿನಿಂದ ಬಂದವರು ಜೇನಿದ್ದಂತೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಕೆ ಎಸ್ ಈಶ್ವರಪ್ಪ 

ರಾಜ್ಯದ ಬಿಜೆಪಿ ನಾಯಕರಲ್ಲಿ ಅಸಮಾಧಾನ ಎಂಬ ಪ್ರಶ್ನೆಯೇ ಇಲ್ಲ, ಇನ್ನೆರಡು ಮೂರು ದಿನಗಳಲ್ಲಿ ಕೇಂದ್ರದ ನಾಯಕರು ರಾಜ್ಯಕ್ಕೆ ಬಂದು ಅಸಮಾಧಾನ ಏನೇನಿದೆ ಎಂದು ತಿಳಿದುಕೊಂಡು ನಾಯಕರನ್ನು ಕರೆದು ಕೂರಿಸಿ ಚರ್ಚೆ ಮಾಡಿ ಬಗೆಹರಿಸುತ್ತಾರೆ. ಇಲ್ಲಿ ವಲಸಿಗರು, ಮೂಲದಿಂದಲೇ ಇರುವವರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹಿರಿಯ ನಾಯಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾ

ಬಾಗಲಕೋಟೆ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಶಶಿಕಾಂತ್ ಹುಲ್ಲೊಲ್ಲಿ ಕೊರೋನಾಗೆ ಬಲಿ 
ರಾಜ್ಯ

ಬಾಗಲಕೋಟೆ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಶಶಿಕಾಂತ್ ಹುಲ್ಲೊಲ್ಲಿ ಕೊರೋನಾಗೆ ಬಲಿ 

ಜಿಲ್ಲೆಯ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಶಶಿಕಾಂತ್ ಹುಲ್ಲೊಲ್ಲಿ ಕೋವಿಡ್-19ಗೆ ಮೃತಪಟ್ಟಿದ್ದಾರೆ.

ಬಾಗಲಕೋಟೆ: ನೀರಿಗೆ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ ತಾಯಿ, ಮೂವರು ಮಕ್ಕಳ ಸಾವು, ತಾಯಿ ಸ್ಥಿತಿ ಗಂಭೀರ
ರಾಜ್ಯ

ಬಾಗಲಕೋಟೆ: ನೀರಿಗೆ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ ತಾಯಿ, ಮೂವರು ಮಕ್ಕಳ ಸಾವು, ತಾಯಿ ಸ್ಥಿತಿ ಗಂಭೀರ

ಕಳೆದ ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳಿಗೆ ಕುಡಿಯುವ ನೀರಿನಲ್ಲಿ ವಿಷ ಬೆರೆಸಿ ಕುಡಿಸಿದ್ದು, ತಾನು ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದಿದೆ

ಎಸ್ಎಸ್ಎಲ್'ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕಿಗೆ ಕೊರೋನಾ: ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ ಆತಂಕದಲ್ಲಿ 50 ಮಂದಿ
ರಾಜ್ಯ

ಎಸ್ಎಸ್ಎಲ್'ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕಿಗೆ ಕೊರೋನಾ: ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ ಆತಂಕದಲ್ಲಿ 50 ಮಂದಿ

ಜಿಲ್ಲೆಯಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ಕೇಂದ್ರವೊಂದರ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇದೀಗ ವಿದ್ಯಾರ್ಥಿಗಳು, ಸಿಬ್ಬಂದಿಗಳು ಸೇರಿ 50 ಮಂದಿಗೆ ಆತಂಕ ಶುರುವಾಗಿದೆ. 

ಸಚಿವ ಸ್ಥಾನದ ಆಸೆ ಇದೆ.. ಆದರೆ ಅಸಮಾಧಾನವಿಲ್ಲ..: ಮುರುಗೇಶ ನಿರಾಣಿ
ರಾಜಕೀಯ

ಸಚಿವ ಸ್ಥಾನದ ಆಸೆ ಇದೆ.. ಆದರೆ ಅಸಮಾಧಾನವಿಲ್ಲ..: ಮುರುಗೇಶ ನಿರಾಣಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಕಳೆದ ನಾಲ್ಕುವರೆ ತಿಂಗಳು ಹಿಂದೆ ದಾವಣಗೆರೆಯಲ್ಲಿ ನಡೆದ ಹರಜಾತ್ರೆ ಬಳಿಕ ಮೌನಕ್ಕೆ ಶರಣಾಗಿದ್ದ ಮಾಜಿ ಸಚಿವ, ಶಾಸಕ ಮುರುಗೇಶ ನಿರಾಣಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ.

ಬಾದಾಮಿಯಲ್ಲಿ 12 ಮಂದಿಗೆ ಸೇರಿ ರಾಜ್ಯದಲ್ಲಿ 19 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆ
ರಾಜ್ಯ

ಬಾದಾಮಿಯಲ್ಲಿ 12 ಮಂದಿಗೆ ಸೇರಿ ರಾಜ್ಯದಲ್ಲಿ 19 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆ

ಬಾಗಲಕೋಟೆಯ ಬಾದಾಮಿಯಲ್ಲಿ ಒಂದೇ ದಿನ 12 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಇಂದು 19 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಮಾಹಿತಿ ನೀಡಿದೆ.

ಕೊರೋನಾ ಶಂಕಿತರ ವಿರುದ್ಧ ಕೇಸ್ ದಾಖಲು: ಬಾಗಲಕೋಟೆ ಎಸ್ ಪಿ ಎಚ್ಚರಿಕೆ
ರಾಜ್ಯ

ಕೊರೋನಾ ಶಂಕಿತರ ವಿರುದ್ಧ ಕೇಸ್ ದಾಖಲು: ಬಾಗಲಕೋಟೆ ಎಸ್ ಪಿ ಎಚ್ಚರಿಕೆ

ಕೊರೋನಾ ಶಂಕಿತರಿಬ್ಬರು ಮನೆಯಲ್ಲಿಯೇ ಉಳಿದುಕೊಳ್ಳದೇ ನಿಯಮ ಉಲ್ಲಂಘಿಸಿದ ಹೊರಗಡೆ ತಿರುಗಾಡುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆದ ಪೊಲೀಸರು ಒತ್ತಾಯಪೂರ್ವಕವಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಂದು ನೆರೆಯ ರೌದ್ರಾವತಾರ, ಇಂದು ಕೊರೋನಾ ಮರಣ ಮೃದಂಗ; ಸರ್ಕಾರದ ಕ್ರಮಗಳಿಗೆ ಬಗ್ಗದ ಜನ
ರಾಜ್ಯ

ಅಂದು ನೆರೆಯ ರೌದ್ರಾವತಾರ, ಇಂದು ಕೊರೋನಾ ಮರಣ ಮೃದಂಗ; ಸರ್ಕಾರದ ಕ್ರಮಗಳಿಗೆ ಬಗ್ಗದ ಜನ

ಕಳೆದ ಆಗಸ್ಟ್ ನಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಉಂಟಾಗಿದ್ದ ಪ್ರವಾಹ ಸಾಲು ಸಾಲು ಹಬ್ಬಗಳ ನಗುವನ್ನು ಕಸಿದುಕೊಂಡಿದ್ದು ಜನ ಮಾನಸದಿಂದ ದೂರವಾಗುವ ಮೊದಲೇ ಯುಗಾದಿ ಹಬ್ಬದ ಮೇಲೆ ಕರಾಳ ಛಾಯೆ ಮೂಡಿಸಿರುವ ಕೊರೊನಾ ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಮರಣ ಮೃದಂಗ ಬಾರಿಸುತ್ತಿದೆ.