ರಾಜ್ಯಬಗರ್ ಹುಕುಂ ಅರ್ಜಿ ವಿಲೇವಾರಿಗೆ ನವೆಂಬರ್ 25 ಗಡುವು: ಅಧಿಕಾರಿಗಳಿಗೆ ಸರ್ಕಾರ ಖಡಕ್ ಎಚ್ಚರಿಕೆ
ಬಗರ್ ಹುಕುಂ ಅರ್ಜಿ ವಿಲೇವಾರಿ ಸೇರಿದಂತೆ ಕಂದಾಯ ಇಲಾಖೆಯ ಬಹುತೇಕ ಕೆಲಸಗಳಲ್ಲಿ ಮೈಸೂರು ಜಿಲ್ಲೆ ಹಿಂದುಳಿದಿದ್ದು, ಮೈಸೂರು ಕಳಪೆ ಜಿಲ್ಲೆಯಾಗುತ್ತಿದೆ. ಅಧಿಕಾರಿಗಳೇ ನಿಮಗೆ ನಾಚಿಕೆ ಆಗುವುದಿಲ್ಲವೆ ಎಂದು ತರಾಟೆಗೆ ತೆಗೆದುಕೊಂಡರು.