ರಾಜ್ಯನನಗೆ Luck ಇಲ್ಲ; ಆಪರೇಷನ್ ಕಮಲಕ್ಕೆ ಒಪ್ಪಿದ್ದರೆ ಅಂದೇ ಮಂತ್ರಿಯಾಗ್ತಿದ್ದೆ; ಚುನಾವಣೆಗೆ ಒಂದು ರೂಪಾಯಿ ಪಾರ್ಟಿ ಫಂಡ್ ನೀಡಿಲ್ಲ: ಸುಬ್ಬಾರೆಡ್ಡಿ ಅಳಲು
ಬಾಗೇಪಲ್ಲಿಗೆ ಸ್ವಾತಂತ್ರ್ಯ ಬಂದಾಗಿನಿಂದಲೂ ಸಚಿವ ಸ್ಥಾನ ಸಿಕ್ಕೇ ಇಲ್ಲವೆಂದು ನೋವು ತೋಡಿಕೊಂಡಿದ್ದಾರೆ. ಆಪರೇಷನ್ ಕಮಲದ ವೇಳೆ ನಾನು ಅಡ್ಡದಾರಿನಲ್ಲಿ ಹೋಗಿದ್ದರೆ ಮಂತ್ರಿ ಆಗ್ತಿದ್ದೆ. ಆದರೆ ನನ್ನ ಮನಸ್ಸು ಅದಕ್ಕೆ ಒಪ್ಪಲಿಲ್ಲ.