Baghdad

ಬಾಗ್ದಾದ್'ನಲ್ಲಿ ಕಾರ್ ಬಾಂಬ್ ದಾಳಿ: 55 ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ
ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ಕಾರ್ ಬಾಂಬ್ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ 55 ಮಂದಿ ಸಾವನ್ನಪ್ಪಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ...

ಬಾಗ್ದಾದ್‌ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 32 ಮಂದಿ ಸಾವು
ಬಗ್ದಾದ್ ನ ನೆರೆಯ ನಗರ ಸದ್ರಾದಲ್ಲಿ ಸೋಮವಾರ ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆದಿದ್ದು, ದಾಳಿಯಲ್ಲಿ ಕನಿಷ್ಠ 32 ಮಂದಿ...

ಬಾಗ್ದಾದ್‌ನಲ್ಲಿ ಅವಳಿ ಬಾಂಬ್ ಸ್ಫೋಟ, ಸಾವಿನ ಸಂಖ್ಯೆ 28ಕ್ಕೆ ಏರಿಕೆ
ಉಗ್ರರು ಸೆಂಟ್ರಲ್ ಬಾಗ್ದಾದ್ ನ ಮಾರುಕಟ್ಟೆ ಗುರಿಯಾಗಿಸಿಕೊಂಡು ಶನಿವಾರ ನಡೆಸಿದ ಅವಳಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 28 ಮಂದಿ...

ಇಸಿಸ್ ಮುಖ್ಯಸ್ಥ ಅಬು ಬಕ್ರ್ ಅಲ್ ಬಾಗ್ದಾದಿ ಊಟದಲ್ಲಿ ವಿಷ ಹಾಕಿ ಹತ್ಯೆಗೆ ಯತ್ನ!
ವಿಶ್ವ ಕುಖ್ಯಾತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಅಬು ಬಕ್ರ್ ಅಲ್ ಬಾಗ್ದಾದಿಯನ್ನು ಕೊಲೆಗೈಯ್ಯಲು ಯತ್ನಿಸಲಾಗಿದ್ದು, ಆತನ ಊಟಕ್ಕೆ ವಿಷ ಬೆರೆಸಿ ಕೊಲ್ಲಲು ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ.

ಬಾಗ್ದಾದ್ ನಲ್ಲಿ ಆತ್ಮಾಹುತಿ ದಾಳಿ, ಕನಿಷ್ಠ 9 ಸಾವು
ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 9 ನಾಗರಿಕರು ಮೃತಪಟ್ಟಿದ್ದಾರೆ...

ಇರಾಕ್ ನಲ್ಲಿ ಇಸಿಸ್ ಉಗ್ರರ ಅಟ್ಟಹಾಸ; ಟಿಕ್ರಿತ್ ನಗರದಲ್ಲಿ 18ಕ್ಕೇರಿದ ಸಾವಿನ ಸಂಖ್ಯೆ
ಹಿಂಸಾಚಾರ ಪೀಡಿತ ಇರಾಕ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರ ಹಾವಳಿ ಮುಂದುವರೆದಿದ್ದು, ಶನಿವಾರ ರಾಜಧಾನಿ ಬಾಗ್ದಾದ್ ಸಮೀಪದ ಟಿಕ್ರಿತ್ ನಗರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೇರಿದೆ.

ಇರಾಕ್ ನಲ್ಲಿ ಮತ್ತೆ ಉಗ್ರರ ಅಟ್ಟಹಾಸ: ತ್ರಿವಳಿ ಆತ್ಮಹತ್ಯಾ ದಾಳಿಗೆ 11 ಯೋಧರ ಸಾವು
ಗಲಭೆ ಪೀಡಿತ ಇರಾಕ್ ನಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಒಂದೇ ದಿನ ಮೂರು ಆತ್ಮಹತ್ಯಾ ಬಾಂಬ್ ದಾಳಿ ನಡೆಸುವ ಮೂಲಕ 11 ಯೋಧರನ್ನು ಬಲಿ ಪಡೆದಿದೆ.

2014 ಇರಾಕ್ ಸೈನಿಕರ ಹತ್ಯಾಕಾಂಡ; 36 ಇಸಿಸ್ ಉಗ್ರರಿಗೆ ಗಲ್ಲುಶಿಕ್ಷೆ
2014ರಲ್ಲಿ ಇಸಿಸ್ ನಡೆಸಿದ ಸೈನಿಕರ ಹತ್ಯಾಕಾಂಡ ಸಂಬಂಧ ಬಂಧಿತರಾಗಿದ್ದ 36 ಮಂದಿ ಉಗ್ರರನ್ನು ಇರಾಕ್ ಸರ್ಕಾರ ಭಾನುವಾರ ಗಲ್ಲಿಗೇರಿಸಿದೆ.

ಬಾಗ್ದಾದ್: ಆಸ್ಪತ್ರೆಗೆ ಬೆಂಕಿ, 11 ಶಿಶುಗಳ ದುರ್ಮರಣ
ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 11 ನವಜಾತ ಶಿಶುಗಳು ಸಾವನ್ನಪ್ಪಿರುವ ದಾರುಣ ಘಟನೆ ಬಾಗ್ದಾದ್ ನಲ್ಲಿ ನಡೆದಿದೆ..

