Bagheera

'ಪೀಪಲ್ ಮೀಡಿಯಾ ಫ್ಯಾಕ್ಟರಿ' ಜೊತೆ ಶ್ರೀಮುರಳಿ: ಬಿಗ್ ಬಜೆಟ್ ಸಿನಿಮಾಗೆ ವಿಶಾಲ್ ಆತ್ರೇಯ ಆ್ಯಕ್ಷನ್ ಕಟ್?
ರೋರಿಂಗ್ ಸ್ಟಾರ್ ಶ್ರೀಮುರಳಿ ಹೊಸ ಸಿನಿಮಾಗೆ 'ತತ್ಸಮ ತದ್ಭವ' ಚಿತ್ರದ ನಿರ್ದೇಶಕ ವಿಶಾಲ್ ಅತ್ರೇಯ ನಿರ್ದೇಶನ ಮಾಡಲಿದ್ದು, ಕಳೆದ ಕೆಲವು ತಿಂಗಳುಗಳಿಂದ ವಿಶಾಲ್ ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Bagheera: ಶ್ರೀಮುರುಳಿ ನಟನೆಯ ಬಘೀರ OTT ರಿಲೀಸ್ ಫಿಕ್ಸ್; ಯಾವಾಗ ಗೊತ್ತಾ?
ಪ್ರಶಾಂತ್ ನೀಲ್ ಬಘೀರ ಸಿನಿಮಾಗೆ ಕಥೆ ಬರೆದಿದ್ದು, ಡಾ. ಸೂರಿ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬಘೀರ ಸಿನಿಮಾವನ್ನು ನಿರ್ಮಾಣ ಮಾಡಿದೆ.

'Bagheera' Movie Review: ಆರ್ಗನ್ ಟ್ರೇಡಿಂಗ್ ಮಾಫಿಯಾ; ಸೂಪರ್ ಹೀರೋ 'ಬಘೀರ’ನ ಕತ್ತಲಿನ ಅಧ್ಯಾಯ; ಆ್ಯಕ್ಷನ್ ಅಬ್ಬರದಲ್ಲಿ ರೋಮಾನ್ಸ್ ಮಾಯ!

'ಉತ್ತಮ ಸಹಯೋಗದಿಂದ ಮಾತ್ರ 'ಬಘೀರಾ'ದಂತಹ ಚಿತ್ರ ಬರಲು ಸಾಧ್ಯ'

ಶ್ರೀಮುರಳಿ ರಗಡ್ ಅವತಾರ 'ಬಘೀರ' ಚಿತ್ರದ ಟ್ರೈಲರ್

ಬಘೀರಾ ಚಿತ್ರದ 'ರುಧೀರ ಧಾರಾ' ವಿಡಿಯೋ ಸಾಂಗ್

ಶ್ರೀಮುರಳಿ ನಟನೆಯ ‘ಬಘೀರ’ ಚಿತ್ರ ಅಕ್ಟೋಬರ್ 31ಕ್ಕೆ ಬಿಡುಗಡೆ
ಬಘೀರ ಸಿನಿಮಾ ಕನ್ನಡ ಅಷ್ಟೇ ಅಲ್ಲದೇ. ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಸೇರಿದಂತೆ ಬಹು ಭಾಷೆಯಲ್ಲಿಯೂ ತೆರೆಗೆ ಬರುತ್ತಿದೆ.

ಬಘೀರ ಸಿನಿಮಾ ಶೂಟಿಂಗ್ ವೇಳೆ ನಟ ಶ್ರೀಮುರಳಿಗೆ ಗಾಯ, ಆಸ್ಪತ್ರೆಗೆ ದಾಖಲು!
ನಟ ಶ್ರೀಮುರಳಿ ಬಘೀರ ಚಿತ್ರದ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಬಘೀರ ಆ್ಯಕ್ಷನ್ ಚಿತ್ರವಾಗಿದ್ದು ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ದೃಶ್ಯಗಳಿವೆ. ಫೈಟ್ ದೃಶ್ಯಗಳನ್ನು ಚಿತ್ರೀಕರಿಸುವ ವೇಳೆ ಶ್ರೀಮುರಳಿ ಕಾಲಿಗೆ ಗಾಯವಾಗಿದೆ.

ಶ್ರೀಮುರಳಿ ಅಭಿನಯದ ಬಘೀರ ಚಿತ್ರದ ಟೀಸರ್
ನಟ ಶ್ರೀಮುರಳಿ ಅಭಿನಯದ ಡಾ.ಸೂರಿ ನಿರ್ದೇಶನದ ಬಘೀರ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಒಂದೂವರೆ ನಿಮಿಷದ ಆಕ್ಷನ್ ಪ್ಯಾಕ್ಡ್ ಟೀಸರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ರಗಡ್ ಲುಕ್‌ನಲ್ಲಿ ಶ್ರೀ ಮುರುಳಿ ಮಿಂಚಿದ್ದಾರೆ.

