Bagheera

ಡಿ.17ಕ್ಕೆ ಶ್ರೀಮುರಳಿ ನಟನೆಯ 'ಬಘೀರ' ಚಿತ್ರದ ಟೀಸರ್ ರಿಲೀಸ್
ಸ್ಯಾಂಡಲ್ ವುಡ್ ನಲ್ಲಿ ರೋರಿಂಗ್ ಸ್ಟಾರ್ ಎಂದೇ ಖ್ಯಾತರಾಗಿರುವ ನಟ ಶ್ರೀಮುರಳಿ ನಟನೆಯ ಬಹುನಿರೀಕ್ಷಿತ ಬಘೀರಾ ಚಿತ್ರದ ಟೀಸರ್ ಡಿ.17ಕ್ಕೆ ಬಿಡುಗಡೆಯಾಗಲಿದೆ.

ಗಾಯದಿಂದ ಚೇತರಿಸಿಕೊಂಡ ನಟ ಶ್ರೀ ಮುರಳಿ, ಬಘೀರ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ
ಬಘೀರ ಚಿತ್ರದ ಸೆಟ್‌ನಲ್ಲಿ ಗಾಯಗೊಂಡು ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಶ್ರೀ ಮುರಳಿ ಅವರು ಚೇತರಿಸಿಕೊಂಡಿದ್ದು, ಮತ್ತೆ ಚಿತ್ರೀಕರಣಕ್ಕೆ ಮರಳಿದ್ದಾರೆ.

ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ: ನಟ ಶ್ರೀಮುರಳಿ ಕಾಲಿಗೆ ಗಾಯ, ಶೀರ್ಘದಲ್ಲೇ ಸರ್ಜರಿ!
ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಬಘೀರ ಚಿತ್ರದ ಶೂಟಿಂಗ್ ವೇಳೆ ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ನನ್ನ ಗಮನ ಸಂಪೂರ್ಣವಾಗಿ ಡಾ. ಸೂರಿ ನಿರ್ದೇಶನದ 'ಬಘೀರಾ' ಮೇಲಿದೆ: ನಟ ಶ್ರೀಮುರಳಿ
ನಟ ಶ್ರೀಮುರಳಿ ಸಂಪೂರ್ಣ ವರ್ಕ್ ಮೋಡ್‌ನಲ್ಲಿದ್ದು, ಅವರ ಸಂಪೂರ್ಣ ಗಮನವೆಲ್ಲ ಅವರ ಮುಂದಿನ 'ಬಘೀರಾ' ಸಿನಿಮಾದ ಮೇಲೆ ಕೇಂದ್ರೀಕೃತವಾಗಿದೆ. ಕೆಜಿಎಫ್ ಮತ್ತು ಕಾಂತಾರ ಸಿನಿಮಾಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ಬಹು ನಿರೀಕ್ಷಿತ ಬಹುಭಾಷಾ ಚಿತ್ರ ಬಘೀರಾ ಸಿದ್ಧವಾಗುತ್ತಿದೆ.

