Bagmati Express

ತಮಿಳುನಾಡು ರೈಲು ಅಪಘಾತ ಮತ್ತು ಬಾಲಸೋರ್ ರೈಲು ಅಪಘಾತದ ನಡುವೆ ಸಾಮ್ಯತೆ ಇದೆ: ತಜ್ಞರ ಅಭಿಪ್ರಾಯ
ಪ್ಯಾಸೆಂಜರ್ ರೈಲು ಮುಖ್ಯ ಮಾರ್ಗದ ಮೂಲಕ ಹಾದುಹೋಗಬೇಕಿತ್ತು. ಆದರೆ ಮುಖ್ಯ ಮಾರ್ಗಕ್ಕೆ ಸಿಗ್ನಲ್ ಕ್ಲಿಯರೆನ್ಸ್ ಹೊರತಾಗಿಯೂ, ಪ್ಯಾಸೆಂಜರ್ ರೈಲು ಲೂಪ್ ಲೈನ್ಗೆ ಪ್ರವೇಶಿಸಿ ಹಿಂದಿನಿಂದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಒಪ್ಪಿಕೊಂಡಿದೆ.

ತಮಿಳುನಾಡು: ತಿರುವಳ್ಳೂರಿನಲ್ಲಿ ಗೂಡ್ಸ್ ರೈಲಿಗೆ ಮೈಸೂರು ದರ್ಭಾಂಗ ಎಕ್ಸ್ ಪ್ರೆಸ್ ಡಿಕ್ಕಿ; ಹಲವು ಪ್ರಯಾಣಿಕರಿಗೆ ಗಾಯ!
ಅಪಘಾತದಿಂದಾಗಿ ಚೆನ್ನೈ-ಗುಡೂರು ವಿಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ಹಳಿತಪ್ಪಿದ ಬೋಗಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಸ್ಥಳಾಂತರಿಸಲಾಗುತ್ತಿದೆ.

