ಕ್ರೀಡೆಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ಬೆಳ್ಳಿ ಗೆದ್ದ ಜೂಡೋ ತಾರೆ ಸುಶೀಲಾ
ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ನಾಲ್ಕನೇ ದಿನವಾದ ಸೋಮವಾರ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಭಾರತದ ಜೂಡೋ ತಾರೆ ಎಲ್.ಸುಶೀಲಾ ದೇವಿ ಅವರು ಬೆಳ್ಳಿ ಪದಕವನ್ನು ಜಯಿಸಿದ್ದಾರೆ.