ರಾಜ್ಯಬ್ಯಾಂಕ್ನಿಂದ ಹಣ ಡ್ರಾ ಮಾಡಿಕೊಂಡು ಬರುತ್ತಿದ್ದ ಹಿರಿಯ ನಾಗರಿಕರ ಬ್ಯಾಗ್ ದೋಚಿದ ದುಷ್ಕರ್ಮಿಗಳು
ಶುಕ್ರವಾರ ಕುವೆಂಪುನಗರದ ಬ್ಯಾಂಕ್ನಿಂದ ಹಣ ಡ್ರಾ ಮಾಡಿಕೊಂಡು ಹಿಂದಿರುಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಂದ 1.34 ಲಕ್ಷ ರೂ. ನಗದಿದ್ದ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.