Bahraich violence

ಬಹ್ರೈಚ್ ಹಿಂಸಾಚಾರ: ನೇಪಾಳಕ್ಕೆ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳಿಗೆ ಗುಂಡೇಟು!

ಬಹ್ರೈಚ್ ಹಿಂಸಾಚಾರ: ಎನ್ ಕೌಂಟರ್, ನೇಪಾಳಕ್ಕೆ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳಿಗೆ ಗುಂಡೇಟು!
ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಅವರಲ್ಲಿ ಇಬ್ಬರು ಪೊಲೀಸ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಕೊಲೆಗೆ ಬಳಸಲಾದ ಆಯುಧವನ್ನು ವಶಕ್ಕೆ ಪಡೆಯಲು ನಾನ್ಪಾರಾ ಪ್ರದೇಶಕ್ಕೆ ಪೊಲೀಸರು ತೆರಳಿದಾಗ ಎನ್ಕೌಂಟರ್ ಸಂಭವಿಸಿದೆ

