ರಾಜ್ಯಪ್ಯಾಲೇಸ್ಟಿನ್ ವಿರುದ್ಧ ಟ್ವೀಟ್; ಮಂಗಳೂರಿನ ವೈದ್ಯ ಸುನಿಲ್ ರಾವ್ ಬಹ್ರೈನ್ ಆಸ್ಪತ್ರೆಯಿಂದ ವಜಾ
ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆಗಳ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ರಾಯಲ್ ಬಹ್ರೈನ್ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ವಿಭಾಗದ ಮಂಗಳೂರು ಮೂಲದ ಡಾ.ಸುನೀಲ್ ರಾವ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.