ದೇಶತೆಲಂಗಾಣ: ಹೊಟೆಲ್ ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಅವಧಿ ಮೀರಿದ ಆಹಾರೋತ್ಪನ್ನ ಪತ್ತೆ!, The Rameshwaram Cafe ಸ್ಪಷ್ಟನೆ
ದಿ ರಾಮೇಶ್ವರಂ ಕೆಫೆ ಸೇರಿದಂತೆ ಹಲವು ಹೊಟೆಲ್ ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದು, ಈ ವೇಳೆ ಅವಧಿ ಮೀರಿದ ಆಹಾರೋತ್ಪನ್ನಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.