Bahujan Samaj Party

ಲೋಕಸಭೆ ಚುನಾವಣೆಯಲ್ಲಿ ಜಾತಿ ಮತ್ತು ಜನಸಂಖ್ಯೆಯ ಆಧಾರದ ಮೇಲೆ ಕರ್ನಾಟಕದಲ್ಲಿ ಮೈತ್ರಿ: ಬಿಎಸ್ ಪಿ
ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕ ಮತ್ತು ರಾಜ್ಯಸಭಾ ಸದಸ್ಯ ಅಶೋಕ್ ಸಿದ್ದಾರ್ಥ್ ಅವರು ಗುರುವಾರ ಇಲ್ಲಿ ಬಿಎಸ್‌ಪಿಯ ಕರ್ನಾಟಕ ಘಟಕದ ಮುಖಂಡರೊಂದಿಗೆ ಸಭೆ ನಡೆಸಿದರು.

ವಿಧಾನಸಭೆ ಚುನಾವಣೆ: ಜೆಡಿಎಸ್ ನಂತರ ಎಸ್ ಡಿಪಿಐ, ಕೆಆರ್ ಆರ್ ಎಸ್ ಜೊತೆ ಮೈತ್ರಿಗೆ ಬಿಎಸ್ ಪಿ ಮುಂದು!
ಮುಂಬರುವ ಚುನಾವಣೆಯಲ್ಲಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಮೂರು ಪ್ರಮುಖ ಪಕ್ಷಗಳ ವಿರುದ್ಧ ಹೋರಾಡಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಜೊತೆ ಮಾತುಕತೆ ನಡೆಸುತ್ತಿದೆ.

'ಜನರ ಇಚ್ಚೆ'ಯಂತೆ ಆನೆಗಳ ಪ್ರತಿಮೆ ನಿರ್ಮಾಣವಾಗಿದೆ: ಸುಪ್ರೀಂಗೆ ಮಾಯಾವತಿ ಸ್ಪಷ್ಟನೆ
"ಜನರ ಇಚ್ಚೆ"ಯ ಅನುಸಾರ ಉತ್ತರ ಪ್ರದೇಶದ ಅನೇಕಕಡೆ ನಮ್ಮ ಪಕ್ಷ ಬಹುಜನ ಸಮಾಜ ಪಕ್ಷದ ಚಿಹ್ನೆ "ಆನೆ"ಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ- ಹೀಗೆಂದು ಬಿಎಸ್ಪಿ ಅಧಿನಾಯಕಿ ಮಾಯಾವತಿ...

ಎಸ್ಪಿ-ಬಿಎಸ್ಪಿ ಮೈತ್ರಿ ಬಗ್ಗೆ ಕಾಂಗ್ರೆಸ್ ಮೌನ: ಉ.ಪ್ರ. ಲೋಕಸಭೆ ಚುನಾವಣೆಯಲ್ಲಿ 'ಕೈ' ಏಕಾಂಗಿ ಹೋರಾಟ?
ಉತ್ತರಪ್ರದೇಶದ ಎಸ್ಪಿ-ಬಿಎಸ್ಪಿ ಮೈತ್ರಿಕೂಟದಿಂದ ಹೊರಗುಳಿದಿರುವ ಕಾಂಗ್ರೆಸ್, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮೂಲಗಳು ಹೇಳಿದೆ.

ಅಗತ್ಯ ಸಂಖ್ಯೆಯ ಸೀಟು ನೀಡಿದರೇ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ: ಮಾಯಾವತಿ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ ಪಿಗೆ ಗೌರವಾನ್ವಿತ ಸಂಖ್ಯೆಯಲ್ಲಿ ಸೀಟು ಹಂಚಿಕೆ ಮಾಡಿದರೇ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ...

ಲೋಕಸಭೆ ಉಪ ಚುನಾವಣೆಯಲ್ಲಿ ಒಂದಾಗಿದ್ದ ಎಸ್ಪಿ ಬಿಎಸ್ಬಿ ಪಕ್ಷದ 24 ನಾಯಕರು ಬಿಜೆಪಿಗೆ ಸೇರ್ಪಡೆ!
ಸಮಾಜವಾದಿ ಪಕ್ಷ(ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಇಬ್ಬರು ಮಾಜಿ ಸಂಸದರು ಸೇರಿದಂತೆ 22 ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ...

ದಲಿತರ ಸಮಸ್ಯೆಯನ್ನು ವಿರೋಧ ಪಕ್ಷಗಳು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ: ಬಿಜೆಪಿ ಆರೋಪ
ದಲಿತರ ಪರ/ವಿರೋಧ ಎನ್ನುವ ಕಾರಣವೊಡ್ಡಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಹಿಂಸಾಚಾರಕ್ಕೆ ಬೆಂಬಲಿಸುವ ಮೂಲಕ ದೇಶದಲ್ಲಿ...........

ದೇವೇಗೌಡರ ರಾಜಕೀಯ ಲೆಕ್ಕಾಚಾರದಿಂದ ಸಿದ್ದರಾಮಯ್ಯ ಮತಗಳಿಗೆ ಕುತ್ತು?
ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಮತ್ತೆ ಸದ್ದು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಹಿಂದ ಮತ ಬ್ಯಾಂಕ್ ಅನ್ನು ದುರ್ಬಲಗೊಳಿಸಲು ನೂತನ ತಂತ್ರವೊಂದಕ್ಕೆ ......

ಬಿಎಸ್ ಪಿ ರಾಜ್ಯಾಧ್ಯಕ್ಷರ ವಿರುದ್ಧ ಚಾರ್ಜ್ ಶೀಟ್: ಮಾಯಾವತಿಗೆ ಸಂಕಷ್ಟ
ಉತ್ತರ ಪ್ರದೇಶ ಬಿಎಸ್ ಪಿ ರಾಜ್ಯ ಘಟಕದ ಅಧ್ಯಕ್ಷ ರಾಮಾ ಆಚಾರ್ ರಾಜ್ ಬರ್ ವಿರುದ್ಧ ವಿಚಕ್ಷಣಾ ದಳ ಚಾರ್ಜ್ ಶೀಟ್ ಸಲ್ಲಿಸಿದ್ದು ಮಾಯಾವತಿ ಅವರಿಗೆ ಸಂಕಷ್ಟ ಎದುರಾಗಿದೆ...

