Bail cancellation verdict

Renukaswamy Murder case: ನಟ ದರ್ಶನ್, ಪವಿತ್ರಾ ಗೌಡ ಸೇರಿ ಐವರು ಪರಪ್ಪನ ಆಗ್ರಹಾರ ಜೈಲಿಗೆ ಶಿಫ್ಟ್!
ಸುಪ್ರೀಂಕೋರ್ಟ್ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆ ಆರೋಪಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಐವರನ್ನು ಇಂದು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

Actor Darshan ಜಾಮೀನು ರದ್ದು ತೀರ್ಪು 'landmark'; ಹೈಕೋರ್ಟ್ಗಳಿಗೆ ಕಳಿಸಲು ಸೂಚನೆ! Supreme Court ಹೇಳಿದ್ದೇನು?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ರದ್ದುಪಡಿಸಿದೆ.

