Bail Conditions

'ಕೊಡದಿದ್ದರೆ ಮತ್ತೆ ಜೈಲಿಗೆ ಕಳುಹಿಸುತ್ತೇನೆ': ಬೆದರಿಕೆ ಹಾಕಿ 3 ಸಾವಿರ ರೂ ಲಂಚ ಪಡೆಯುತ್ತಿದ್ದ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ..!
ಪ್ರತಿ ಭಾನುವಾರ ಠಾಣೆಗೆ ತೆರಳಿ ಹಾಜರಾತಿ ನೀಡಬೇಕಿದ್ದ ಜಾಮೀನು ಷರತ್ತನ್ನು ಸಡಿಲಿಸುವುದಕ್ಕಾಗಿ ಕಾನ್‌ಸ್ಟೆಬಲ್ ರೂ.3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪಿ. ಚಿದಂಬರಂ ಜಾಮೀನು ಷರತ್ತು ಉಲ್ಲಂಘಿಸಿದ್ದಾರೆ: ಪ್ರಕಾಶ್ ಜಾವಡೇಕರ್
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಈರುಳ್ಳಿ ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸುವ ಮೂಲಕ ತಮ್ಮ ಜಾಮೀನಿನ ಷರತ್ತನ್ನು ಉಲ್ಲಂಘಿಸಿದ್ದಾರೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣಾ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.

