ದೇಶದೇಶದ್ರೋಹ ಆರೋಪ: ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ ಕುರಿತು ಉಮರ್ ಖಾಲಿದ್ ಮೊದಲ ಪ್ರತಿಕ್ರಿಯೆ..
ಮೇಲ್ನೋಟಕ್ಕೆ ಉಮರ್ ಖಾಲಿದ್ ವಿರುದ್ಧ ಆರೋಪ ನಿಜ ಎಂದು ತೋರುತ್ತದೆ ಎಂದಿರುವ ನ್ಯಾಯಾಲಯ, ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣವಿದೆ ಎಂದು ಹೇಳಿದೆ. 2020ರ ಸೆಪ್ಟೆಂಬರ್ 13 ರಿಂದಲೂ ಖಾಲಿದ್ ಜೈಲಿನಲ್ಲಿದ್ದಾರೆ.