bail hearing

ರೇಣುಕಸ್ವಾಮಿ ಕೊಲೆ ಕೇಸ್: ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ 'ಸುಪ್ರೀಂ'; ದರ್ಶನ್‌ಗೆ 21 ದಿನ ರಿಲೀಫ್!
ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಗೆ ಸೇರಿದಂತೆ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿದೆ.

ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮೇ 13ಕ್ಕೆ ಮುಂದೂಡಿಕೆ
ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.

ದೆಹಲಿ ಅಬಕಾರಿ ನೀತಿ: ಏಪ್ರಿಲ್ 3ರವರೆಗೆ ಮನೀಶ್ ಸಿಸೋಡಿಯಾರ ನ್ಯಾಯಾಂಗ ಬಂಧನ ವಿಸ್ತರಣೆ, ಜಾಮೀನು ವಿಚಾರಣೆ ನಾಳೆ
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ಕೋರ್ಟ್ ಸೋಮವಾರ 14 ದಿನಗಳವರೆಗೆ ವಿಸ್ತರಿಸಿದೆ.

ನಟಿ ರಾಗಿಣಿಗೆ ಸದ್ಯಕ್ಕೆ ರಿಲೀಫ್ ಇಲ್ಲ : ಜಾಮೀನು ಅರ್ಜಿ ವಿಚಾರಣೆ ಸೆ. 16ಕ್ಕೆ ಮುಂದೂಡಿಕೆ
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಆರೋಪಕ್ಕೆ ಸಂಬಂಧಿಸಿ ಕಳೆದ 11 ದಿನಗಳಿಂದ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿಯವರ ಜಾಮೀನು ಅರ್ಜಿಯನ್ನು ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ಇದೇ 16ಕ್ಕೆ ಮುಂದೂಡಿದೆ.

