ರಾಜ್ಯಬೆಂಗಳೂರಿನಲ್ಲಿ ಇಸ್ರೋ ವಿಜ್ಞಾನಿಗೆ ವಂಚನೆ: ಇಬ್ಬರು ಯುವಕರ ಜಾಮೀನು ಅರ್ಜಿ ವಜಾ
ಅನ್ನದಾಸೋಹಕ್ಕೆ (ಲಂಗರ್) ದೇಣಿಗೆ ನೀಡುವ ನೆಪದಲ್ಲಿ ಬೆಂಗಳೂರಿನಲ್ಲಿ ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದ ವಿಜ್ಞಾನಿಯೊಬ್ಬರಿಗೆ ವಂಚಿಸಿದ ಆರೋಪದ ಮೇಲೆ ದೆಹಲಿ ಮೂಲದ ಇಬ್ಬರು ಯುವಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಿಟಿ ಕೋರ್ಟ್ ತಿರಸ್ಕರಿಸಿದೆ.