Bail plea Order

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಬಂಧನ ಜಾಮೀನು ಅರ್ಜಿ, ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ಮುಂದಿನ ವಿಚಾರಣೆಗಾಗಿ ಆರೋಪಿಯನ್ನು ತನ್ನ ವಶಕ್ಕೆ ನೀಡಬೇಕು ಎಂದು ಆದಾಯ ಗುಪ್ತಚರ ನಿರ್ದೇಶನಾಲಯ (DRI)ವಾದದ ಬಳಿಕ ಆರ್ಥಿಕ ಅಪರಾಧಗಳ ನ್ಯಾಯಾಲಯ ಶುಕ್ರವಾರಕ್ಕೆ ತನ್ನ ತೀರ್ಪನ್ನು ಕಾಯ್ದಿರಿಸಿತು.

ಹಣ ಅಕ್ರಮ ವರ್ಗಾವಣೆ: ನವೆಂಬರ್ 9 ರಂದು ಸಂಜಯ್ ರಾವುತ್ ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪು ಪ್ರಕಟ
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪನ್ನು ಇಲ್ಲಿನ ವಿಶೇಷ ನ್ಯಾಯಾಲಯವು ಬುಧವಾರ ಕಾಯ್ದಿರಿಸಿದೆ ಮತ್ತು ನವೆಂಬರ್ 9 ರಂದು ಆದೇಶವನ್ನು ಪ್ರಕಟಿಸುವುದಾಗಿ ಹೇಳಿದೆ.

