bail plea

ಸೆಕ್ಸ್ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 12ಕ್ಕೆ ಮುಂದೂಡಿಕೆ
ಸಂತ್ರಸ್ತೆಯರ ಖಾಸಗಿತನ ಕಾಪಾಡುವ ದೃಷ್ಟಿಯಿಂದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ಗೌಪ್ಯವಾಗಿ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಕಳೆದ ವಿಚಾರಣೆಯಲ್ಲಿ ಕೋರಿತ್ತು.

ಸೆಕ್ಸ್ ವಿಡಿಯೋ ಹಗರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಎರಡು ವಾರ ಮುಂದಕ್ಕೆ
ಈ ಹಿಂದೆ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ರದ್ದುಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 8 ರವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: 3 ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ಅಮಿತ್ ದಿಗ್ವೇಕರ್ ಸೇರಿದಂತೆ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಜೂನ್ 19ಕ್ಕೆ ಮುಂದೂಡಿಕೆ
ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ಜೂನ್ 19ಕ್ಕೆ ನಿಗದಿಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸಲು ಇ.ಡಿ ಕಾಲಾವಕಾಶ ಕೋರಿದ ನಂತರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮುಖೇಶ್ ಕುಮಾರ್ ಪ್ರಕರಣವನ್ನು ಮುಂದೂಡಿದರು.

ಜಾಮೀನು ಅವಧಿ ವಿಸ್ತರಣೆಗೆ ಕೇಜ್ರಿವಾಲ್ ಅರ್ಜಿ: ತುರ್ತಾಗಿ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ನಕಾರ
ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ಮಧ್ಯಂತರ ಜಾಮೀನಿನ ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಇಂದು ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ
ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮೇ 31 ರಂದು ಎಸ್‌ಐಟಿ ಮುಂದೆ ಹಾಜರಾಗಿ ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ತಾವಿದ್ದಲ್ಲಿಂದಲೇ ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ಎಚ್‌ಡಿ ರೇವಣ್ಣಗೆ ಸಿಗದ ಜಾಮೀನು; ವಿಚಾರಣೆ ಮುಂದಕ್ಕೆ, ಎಸ್‌ಐಟಿಗೆ ನೋಟಿಸ್ ನೀಡಿದ ನ್ಯಾಯಾಲಯ
ಮಹಿಳೆಯೊಬ್ಬರ ಅಪಹರಣ ಪ್ರಕರಣದ ಆರೋಪಿಯಾಗಿ ಸದ್ಯ ವಿಶೇಷ ತನಿಖಾ ದಳದ (ಎಸ್‌ಐಟಿ) ಬಂಧನದಲ್ಲಿರುವ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಈ ಸಂಬಂಧ ಎಸ್ಐಟಿಗೆ ನೋಟಿಸ್ ಜಾರಿ ಮಾಡಿದೆ.

ಎಚ್ ಡಿ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ: ಎಸ್ಐಟಿಗೆ ವಿಶೇಷ ಕೋರ್ಟ್ ನೋಟಿಸ್; ವಿಚಾರಣೆ ನಾಳೆಗೆ ಮುಂದೂಡಿಕೆ
ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರು ಬಂಧನ ಭೀತಿಯಿಂದ ಗುರುವಾರ ನಿರೀಕ್ಷಣಾ ಜಾಮೀನು ಕೋರಿ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಪೋಕ್ಸೊ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆ ಮುಂದೂಡಿಕೆ
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಜಾಮೀನ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್...

