bail plea

ಹೈಕೋರ್ಟ್‌ಗೆ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ಸಲ್ಲಿಕೆ, ವಿಚಾರಣೆ ನಾಳೆಗೆ ಮುಂದೂಡಿಕೆ
ಕರ್ನಾಟಕ ಲೋಕಾಯುಕ್ತ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಿಂದ ಮುಕ್ತಿ ಕೋರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೋಮವಾರ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಪ್ರಕರಣ: ಶಂಕರ್ ಮಿಶ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ...

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರನ ಜಾಮೀನು ಅರ್ಜಿಗೆ ಉತ್ತರ ಪ್ರದೇಶ ಸರ್ಕಾರ ವಿರೋಧ
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರನ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿದೆ.

ವನ್ಯಜೀವಿಗಳು ಪತ್ತೆ ಪ್ರಕರಣ: ಜಾಮೀನು ಅರ್ಜಿ ಸಲ್ಲಿಸಿದ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ್
ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಒಡೆತನದ ಫಾರ್ಮ್ ಹೌಸ್‌ನಲ್ಲಿ ವನ್ಯಜೀವಿಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣ: ಜಾಮೀನು ಅರ್ಜಿಯನ್ನು ಹಿಂಪಡೆದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ
ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ ಗುರುವಾರ ತನ್ನ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡಿದ್ದು, ಈ ಅರ್ಜಿಯನ್ನು ತಪ್ಪಾಗಿ ಸಲ್ಲಿಸಲಾಗಿತ್ತು ಎಂದು ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ತಿಳಿಸಿದ್ದಾನೆ.

ಎಎಪಿ ನಾಯಕ ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಿಚಾರಣೆಯನ್ನು ಜ. 5ಕ್ಕೆ ಮುಂದೂಡಿದ ದೆಹಲಿ ಹೈಕೋರ್ಟ್
ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಮುಂದಿನ ವರ್ಷ ಜನವರಿ 5ಕ್ಕೆ ಮುಂದೂಡಿದೆ.

ಶ್ರದ್ಧಾ ವಾಲ್ಕರ್ ಹತ್ಯೆ: ಆರೋಪಿ ಅಫ್ತಾಬ್ ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆ ಡಿ.22ಕ್ಕೆ ಮುಂದೂಡಿಕೆ
ತನ್ನೊಂದಿಗೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಲ್ಕರ್ ಅವರನ್ನು ಕೊಂದು, ಮೃತ ದೇಹವನ್ನು ತುಂಡುಗಳನ್ನಾಗಿ ಕತ್ತರಿಸಿದ್ದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾ, ತಾನು ವಕಾಲತ್ತಿಗೆ ಸಹಿ ಮಾಡಿದ್ದೇನೆ. ಆದರೆ, ಈ ಮೂಲಕ ತನ್ನ ಪರವಾಗಿ ಜಾಮೀನು ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿದಿರಲಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನಟಿ ಜಾಕ್ವೆಲಿನ್ ಫರ್ನಾಂಡೀಸ್ ಜಾಮೀನು ಅರ್ಜಿ: ಆದೇಶ ನವೆಂಬರ್ 15ಕ್ಕೆ ಮುಂದೂಡಿಕೆ
ವಂಚಕ ಸುಕೇಶ್ ಚಂದ್ರಶೇಖರ್ ಅವರನ್ನೊಳಗೊಂಡ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಜಾಮೀನು ಅರ್ಜಿ ಆದೇಶವನ್ನು ದೆಹಲಿ ನ್ಯಾಯಾಲಯವು ನವೆಂಬರ್ 15 ಕ್ಕೆ ಮುಂದೂಡಿದೆ.

200 ಕೋಟಿ ರೂ. ಸುಲಿಗೆ ಪ್ರಕರಣ: ನಟಿ ಜಾಕ್ವೆಲಿನ್ ಜಾಮೀನು ಅರ್ಜಿಯ ವಿಚಾರಣೆ ಇಂದು
ವಂಚಕ ಸುಕೇಶ್ ಚಂದ್ರಶೇಖರ್ ಮತ್ತಿತರನ್ನೊಳಗೊಂಡಿರುವ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ನ್ಯಾಯಾಲಯವೊಂದು ಶನಿವಾರ ನಡೆಸಲಿದೆ.

