bail plea

ಅಕ್ರಮ ಹಣ ವರ್ಗಾವಣೆ ಕೇಸ್: ಇಂದು ಹೈಕೋರ್ಟ್ನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ
ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ಜೈಲುಪಾಲಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಿ.ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅವರು ಗುರುವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 14ಕ್ಕೆ ಮುಂದೂಡಿಕೆ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 14ಕ್ಕೆ ಮುಂದೂಡಿದೆ.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್, ಸೆ.25ರ ವರೆಗೆ ಜೈಲೇ ಗತಿ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ವಿಶೇಷ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಕಾಯ್ದಿರಿಸಿದೆ.

ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ, ಬಂಡೆಗೆ ತಿಹಾರ್ ಜೈಲೇ ಗತಿ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಶನಿವಾರಕ್ಕೆ ಮುಂದೂಡಿದೆ.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.

ನೀರವ್ ಮೋದಿ ಜಾಮೀನು ಅರ್ಜಿ ತಿರಸ್ಕೃತ, ಮೇ 24ರವರೆಗೂ ಪೊಲೀಸ್ ಕಸ್ಟಡಿ ವಿಸ್ತರಣೆ
ದೇಶಭ್ರಷ್ಟ ಉದ್ಯಮಿ ನೀರವ್ ಮೋದಿಗೆ ಜಾಮೀನು ನೀಡಲು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ನಿರಾಕರಿಸಿದೆ.ಪೊಲೀಸ್ ಕಸ್ಟಡಿ ಅವಧಿಯನ್ನು ಮೇ 24ರವರೆಗೂ ನ್ಯಾಯಾಲಯ ವಿಸ್ತರಿಸಿದೆ.

ಮೇವು ಹಗರಣ: ಲಾಲು ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಜಾಮೀನು....

ವಿವಿಐಪಿ ಕ್ಯಾಪ್ಟರ್ ಹಗರಣ: ಮೈಕೆಲ್ ಜಾಮೀನು ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್
ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಬಹುಕೋಟಿ ವಿವಿಐಪಿ ಕ್ಯಾಪ್ಟರ್ ಹಗರಣದ ಪ್ರಮುಖ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್....

