bail plea

ಆ್ಯಂಬಿಡೆಂಟ್ ವಂಚನೆ ಪ್ರಕರಣ: ರೆಡ್ಡಿ ಜಾಮೀನು ಅರ್ಜಿ ತೀರ್ಪು ನಾಳೆಗೆ ಕಾಯ್ದಿರಿಸಿದ ನ್ಯಾಯಾಲಯ, ಸಿಸಿಬಿಗೆ ತೀವ್ರ ತರಾಟೆ
ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ 1ನೇ ಎಸಿಎಂಎಂ ನ್ಯಾಯಾಲಯ, ವಿಚಾರಣೆ ಮುಕ್ತಾಯಗೊಳಿಸಿದ್ದು, ನಾಳೆಗೆ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ...

ಅಪಹರಣ, ಹಲ್ಲೆ ಪ್ರಕರಣ: ದುನಿಯಾ ವಿಜಯ್ ಗೆ ಸೆಷನ್ಸ್ ಕೋರ್ಟ್ ನಲ್ಲೂ ಹಿನ್ನಡೆ
ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಜಾಮೀನು ಪಡೆಯಲು ಯತ್ನಿಸುತ್ತಿರುವ ನಟ ದುನಿಯಾ ವಿಜಯ್ ಗೆ ಸೆಷನ್ಸ್ ಕೋರ್ಟ್ ನಲ್ಲೂ

ಅಪಹರಣ, ಹಲ್ಲೆ ಪ್ರಕರಣ: ದುನಿಯಾ ವಿಜಯ್ ಜಾಮೀನು ಅರ್ಜಿ ವಜಾಗೊಳಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್
ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಟ ವಿಜಯ್ ಜಾಮೀನು ಅರ್ಜಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ತಿರಸ್ಕರಿಸಿದೆ.

ಹಲ್ಲೆ ಪ್ರಕರಣ: ದುನಿಯಾ ವಿಜಯ್ ಗೆ ಇನ್ನು 2 ದಿನ ಜೈಲೇ ಗತಿ!
ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಟ ವಿಜಯ್ ಜಾಮೀನು ಅರ್ಜಿ ಆದೇಶವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಸೆ.26 ವರೆಗೆ ಕಾಯ್ದಿರಿಸಿದೆ.

ಕೇರಳ ಚರ್ಚ್ ಅತ್ಯಾಚಾರ ಪ್ರಕರಣ: ಬಂಧಿತ ಇಬ್ಬರು ಪಾದ್ರಿಗಳ ಜಾಮೀನು ಅರ್ಜಿ ವಜಾ
ಅತ್ಯಾಚಾರ ಆರೋಪದ ಮೇಲೆ ಜೈಲು ಪಾಲಾಗಿರುವ ಮಲಂಕರ ಸಿರಿಯನ್ ಆರ್ಥೋಡಾಕ್ಸ್ ಚರ್ಚ್ ನ ಇಬ್ಬರು....

ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಜಾ
ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊಹಮ್ಮದ್ ನಲಪಾಡ್ ಜಾಮೀನು ....

ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆ : ಮೇ 28ಕ್ಕೆ ಮುಂದೂಡಿದ ನ್ಯಾಯಾಲಯ
ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 62 ನೇ ಸೆಷನ್ಸ್ ನ್ಯಾಯಾಲಯ ಮೇ 28ಕ್ಕೆ ಮುಂದೂಡಿದೆ.

ಮಾರ್ಚ್ 14ಕ್ಕೆ ನಲಪಾಡ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಗರದ ಪರಪ್ಪನ ಅಗ್ರಹಾರ ...

ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ: ಆಪ್ ಶಾಸಕರ ಜಾಮೀನು ಅರ್ಜಿ ವಜಾ
ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ....

