bail pleas

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ: ಕ್ಯಾಮರಾ ಮೂಲಕ ವಿಚಾರಣೆ ನಡೆಸಲು ಹೈಕೋರ್ಟ್ ಗೆ SIT ಮನವಿ
ಆರೋಪ ಮಾಡಿರುವ ಮಹಿಳೆಯರ ಗುರುತನ್ನು ಗೌಪ್ಯವಾಗಿಡುವ ಉದ್ದೇಶದಿಂದ ವಿಡಿಯೋ ಮೂಲಕ ವಿಚಾರಣೆ ನಡೆಸುವಂತೆ ಎಸ್ ಐಟಿಯನ್ನು ಪ್ರತಿನಿಧಿಸುತ್ತಿರುವ ವಿಶೇಷ ಅಭಿಯೋಜಕರಾದ ರವಿವರ್ಮ ಕುಮಾರ್ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ಮನೀಷ್ ಸಿಸೋಡಿಯಾ ಜಾಮೀನು ಅರ್ಜಿ: ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ
ಕಳೆದ ವಿಚಾರಣೆಯಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಗಳಿಗೆ ತಮ್ಮ ಉತ್ತರ ಸಲ್ಲಿಸುವಂತೆ ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ಜುಲೈ 29 ರಂದು ಉತ್ತರ ನೀಡುವಂತೆ ಸೂಚಿಸಲಾಗಿತ್ತು.

ವ್ಯಕ್ತಿಯ ಸ್ವಾತಂತ್ರ್ಯಪವಿತ್ರವಾದದ್ದು, ಜಾಮೀನು ಅರ್ಜಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಿ: ಸುಪ್ರೀಂ ಕೋರ್ಟ್
ವ್ಯಕ್ತಿಯ ಸ್ವಾತಂತ್ರ್ಯವು 'ಪವಿತ್ರ'ವಾದದ್ದು ಮತ್ತು ಜಾಮೀನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಆದಷ್ಟು ಬೇಗನೆ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

