ರಾಜ್ಯಪಾದರಾಯನಪುರ ಪುಂಡರ ಜಾಮೀನಿಗೆ ಕಾರ್ಪೋರೇಟರ್ ಶೂರಿಟಿ!
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ 126 ಮಂದಿ ಆರೋಪಿಗಳ ಜಾಮೀನಿಗೆ ಸ್ಥಳೀಯ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರೇ ಶ್ಯೂರಿಟಿ ನೀಡಿದ್ದಾರೆ ಎಂಬ ಮಾಹಿತಿ ಬಯಲಾಗಿದೆ.