ರಾಜ್ಯಫ್ರೀ ಕಾಶ್ಮೀರ ಫಲಕ ಪ್ರದರ್ಶನ: ನಳಿನಿ ಬಾಲಯ್ಯಗೆ ಷರತ್ತುಬದ್ಧ ಜಾಮೀನು
‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದ ಯುವತಿ ಬಿ. ನಳಿನಿ ಹಾಗೂ ಈ ಪ್ರತಿಭಟನೆಯನ್ನು ಆಯೋಜಿಸಿದ್ದ ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ಎಸ್. ಮರಿದೇವಯ್ಯ ಅವರಿಗೆ ಇಲ್ಲಿನ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿ ಸೋಮವಾರ ಆದೇಶ ಹೊರಡಿಸಿದೆ.