bail

ದೆಹಲಿ ಅಬಕಾರಿ ನೀತಿ ಹಗರಣ: ಸಂಜಯ್ ಸಿಂಗ್‌ಗೆ ಜಾಮೀನು; ಸತ್ಯಮೇವ ಜಯತೆ ಎಂದ ಎಎಪಿ
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಸಂಜಯ್ ಸಿಂಗ್‌ಗೆ ಜಾಮೀನು; ಸತ್ಯಮೇವ ಜಯತೆ ಎಂದ ಎಎಪಿ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ಗೆ ಸುಪ್ರೀಂ ಕೋರ್ಟ್ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಈ ತೀರ್ಪನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸ್ವಾಗತಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮೊಹಮ್ಮದ್ ಜಬೀರ್‌ಗೆ ಜಾಮೀನು ನಿರಾಕರಣೆ
ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮೊಹಮ್ಮದ್ ಜಬೀರ್‌ಗೆ ಜಾಮೀನು ನಿರಾಕರಣೆ

ಬಿಜೆಪಿಯ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್‌ ಜಬೀರ್‌ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!

ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ಎಎಪಿ ನಾಯಕ ಸತ್ಯೆಂದ್ರ ಜೈನ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್‌ ತಕ್ಷಣವೇ ಶರಣಾಗುವಂತೆ ಆದೇಶಿಸಿದೆ.

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಜಾಮೀನು ಮಂಜೂರು!
ದೇಶ

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಜಾಮೀನು ಮಂಜೂರು!

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪಾಕ್ ಪರ ಘೋಷಣೆ ಪ್ರಕರಣ: ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು
ರಾಜ್ಯ

ಪಾಕ್ ಪರ ಘೋಷಣೆ ಪ್ರಕರಣ: ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಅವರು ಜಯಗಳಿಸಿದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ...

ಸಂಸತ್ ಭದ್ರತಾ ಲೋಪ: ಆರೋಪ ಗಂಭೀರ ಎಂದ ನ್ಯಾಯಾಲಯ, ನೀಲಂ ಆಜಾದ್‌ಗೆ ಜಾಮೀನು ನಿರಾಕರಣೆ
ದೇಶ

ಸಂಸತ್ ಭದ್ರತಾ ಲೋಪ: ಆರೋಪ ಗಂಭೀರ ಎಂದ ನ್ಯಾಯಾಲಯ, ನೀಲಂ ಆಜಾದ್‌ಗೆ ಜಾಮೀನು ನಿರಾಕರಣೆ

ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತರಾಗಿರುವ ನೀಲಂ ಆಜಾದ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ತನಿಖೆಯು ಆರಂಭಿಕ ಹಂತದಲ್ಲಿದ್ದು, ಅವರು ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೊನೆಗೂ ಕರವೇ ಅಧ್ಯಕ್ಷ ನಾರಾಯಣಗೌಡ ಜೈಲಿನಿಂದ ಬಿಡುಗಡೆ
ರಾಜ್ಯ

ಕೊನೆಗೂ ಕರವೇ ಅಧ್ಯಕ್ಷ ನಾರಾಯಣಗೌಡ ಜೈಲಿನಿಂದ ಬಿಡುಗಡೆ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವುದು ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ ಎನ್‌ ನಾರಾಯಣ ಗೌಡ ಕೊನೆಗೂ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಗಲಭೆ ಪ್ರಕರಣ: ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು
ರಾಜ್ಯ

ಗಲಭೆ ಪ್ರಕರಣ: ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು

ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಲಿದೆ.

ನಾರಾಯಣ ಗೌಡ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್, ಕರವೇ ಅಧ್ಯಕ್ಷರಿಗೆ ಇನ್ನೂ 4 ದಿನ ಜೈಲು ಫಿಕ್ಸ್
ರಾಜ್ಯ

ನಾರಾಯಣ ಗೌಡ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್, ಕರವೇ ಅಧ್ಯಕ್ಷರಿಗೆ ಇನ್ನೂ 4 ದಿನ ಜೈಲು ಫಿಕ್ಸ್

ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಅಧ್ಯಕ್ಷ ನಾರಾಯಣ ಗೌಡ ಅವರ ಜಾಮೀನು ಅರ್ಜಿಯ ತೀರ್ಪುನ್ನು ಕೋರ್ಟ್ ಮಂಗಳವಾರ ಕಾಯ್ದಿರಿಸಿದ್ದು,...