bail

ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ: ಸಂಸದ ಪ್ರತಾಪ್ ಸಿಂಹ
ರಾಜ್ಯ

ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ: ಸಂಸದ ಪ್ರತಾಪ್ ಸಿಂಹ

ಅಕ್ರಮವಾಗಿ ಮರ ಕಡಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. 

ಸುಳ್ಳು ಪ್ರಕರಣ ಸೃಷ್ಟಿಸಿ 72 ಲಕ್ಷ ರೂಪಾಯಿ ದುರ್ಬಳಕೆ: 2ನೇ ಆರೋಪಿ ಲೋಕನಾಥ್ ಸಿಂಗ್‌ಗೆ ಜಾಮೀನು ಮಂಜೂರು
ರಾಜ್ಯ

ಸುಳ್ಳು ಪ್ರಕರಣ ಸೃಷ್ಟಿಸಿ 72 ಲಕ್ಷ ರೂಪಾಯಿ ದುರ್ಬಳಕೆ: 2ನೇ ಆರೋಪಿ ಲೋಕನಾಥ್ ಸಿಂಗ್‌ಗೆ ಜಾಮೀನು ಮಂಜೂರು

ಉದ್ಯಮಿಯೊಬ್ಬರಿಂದ ಜಪ್ತಿ ಮಾಡಿದ್ದ 75 ಲಕ್ಷ ರೂ ದೋಚಲು ಬಿಡದಿ ಠಾಣೆಯ ಇನ್‌ಸ್ಪೆಕ್ಟರ್ ಶಂಕರ್ ನಾಯಕ್‌ ಅವರು ಪ್ರಯತ್ನಿಸಿ ಸುಳ್ಳು ಪ್ರಕರಣ ಸೃಷ್ಟಿಸಿದ್ದ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಎನ್‌ ಎಸ್‌ ಲೋಕನಾಥ್ ಸಿಂಗ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: 2ನೇ ಆರೋಪಿ ರಶ್ಮಿಗೆ ಜಾಮೀನು ಮಂಜೂರು
ರಾಜ್ಯ

ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: 2ನೇ ಆರೋಪಿ ರಶ್ಮಿಗೆ ಜಾಮೀನು ಮಂಜೂರು

ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಎಸ್ ರಶ್ಮಿಗೆ ಹೈಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್‍ಗೆ ಹೈಕೋರ್ಟ್‍ನಿಂದ ಷರತ್ತುಬದ್ಧ ಜಾಮೀನು ಮಂಜೂರು
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್‍ಗೆ ಹೈಕೋರ್ಟ್‍ನಿಂದ ಷರತ್ತುಬದ್ಧ ಜಾಮೀನು ಮಂಜೂರು

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿರುವ ಎನ್‌ ಮೋಹನ್‌ ನಾಯಕ್‌ ಅಲಿಯಾಸ್‌ ಸಂಪಾಜೆಗೆ ಹೈಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿದೆ.

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ದೇಶ

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು
ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು

ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ  ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. 

ಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣ: ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು
ದೇಶ

ಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣ: ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್ ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಇಲ್ಲಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು. 

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರ ರಾಜಧಾನಿಯಲ್ಲಿ ಈಗ ರದ್ದುಗೊಂಡಿರುವ ಅಬಕಾರಿ ನೀತಿ ಹಗರಣದ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಮತ್ತು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್​ಗೆ ಜಾಮೀನು ಮಂಜೂರು!
ರಾಜ್ಯ

ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್​ಗೆ ಜಾಮೀನು ಮಂಜೂರು!

ಹುಲಿ ಉಗುರು ಧರಿಸಿದ್ದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿದ್ದ 'ಬಿಗ್​ ಬಾಸ್​ ಕನ್ನಡ' ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್​ ಗೆ ಜಾಮೀನು ಮಂಜೂರಾಗಿದೆ.