bail

ಡಿಜೆ ಹಳ್ಳಿ ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿಕೆ
ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಮೇಯರ್ ಸಂಪತ್ ರಾಜ್ ಅವರ ಜಾಮೀನು ಅರ್ಜಿ ವಿಚಾರಣೆ 2021ರ ಜನವರಿ ತಿಂಗಳಿಗೆ ಮುಂದೂಡಿಕೆ ಆಗಿದೆ.

ವಿಶ್ರಾಂತಿ ಮೊರೆ ಹೋದ ನಟಿ ಸಂಜನಾ ಗಲ್ರಾನಿ
ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಡ್ರಗ್ಸ್ ಜಾಲ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಇತ್ತೀಚೆಗೆ ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಯಲಹಂಕ ಬಳಿಯ ರೆಸಾರ್ಟ್ ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಕೊನೆಗೂ ನಟಿ ಸಂಜನಾ ಗಲ್ರಾನಿಗೆ ಜಾಮೀನು ನೀಡಿದ ಹೈಕೋರ್ಟ್!
ಸ್ಯಾಂಡಲ್ವುಡ್ ಡ್ರಗ್ ದಂಧೆ ಪ್ರಕರಣ ಸಂಬಂಧ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.

ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಜಾಮೀನು
ಐಎಂಎ ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಗೆ ಶನಿವಾರ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

ಜಾಮೀನು ಕೋರಿ ಅಲಿಬಾಗ್ ಸೆಷನ್ ನ್ಯಾಯಾಲಯದ ಮೊರೆ ಹೋದ ಅರ್ನಬ್

ಚೆಕ್ ಬೌನ್ಸ್ ಪ್ರಕರಣ: ಮಾಳವಿಕಾ ಸಿದ್ಧಾರ್ಥ್‌ಗೆ ನಿರೀಕ್ಷಣಾ ಜಾಮೀನು
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಸಿದ್ಧಾರ್ಥ್ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

ಸಾಮಾಜಿಕ ಜಾಲತಾಣದಿಂದ 2 ವರ್ಷ ದೂರವಿರುವ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ ಅಲ್ಲಾಹಾಬಾದ್ ಹೈಕೋರ್ಟ್
ಆನ್ ಲೈನ್ ನಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಂಧಿಸಲಾಗಿದ್ದ ವ್ಯಕ್ತಿಯೋರ್ವನಿಗೆ ಅಲ್ಲಾಹಾಬಾದ್ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಡ್ರಗ್ಸ್ ಜಾಲದ ನಂಟು ಪ್ರಕರಣ: ರಿಯಾಗೆ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು, ಶೋವಿಕ್ ಗೆ ಜೈಲೇ ಗತಿ
ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಡ್ರಗ್ಸ್ ದಂಧೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ
ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಬಂಧಿತ ನಾಲ್ವರ ಜಾಮೀನು ಅರ್ಜಿ ಮತ್ತು ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನಗರದ ಎನ್'ಡಿಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

