bail

ಆಂಬಿಡೆಂಟ್ ಡೀಲ್ ಪ್ರಕರಣ: ರೆಡ್ಡಿಗೆ ಜಾಮೀನು
ಕೋಟ್ಯಂತರ ರೂಪಾಯಿ ಮೌಲ್ಯದ ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಗಣಿಧಣಿ ಜನಾರ್ದನ ರೆಡ್ಡಿಗೆ ನ.14 ರಂದು ಜಾಮೀನು ದೊರೆತಿದೆ.

ಧರ್ಮ ನಿಂದನೆ ಪ್ರಕರಣ: ಪತ್ರಕರ್ತ ಸಂತೋಷ್ ತಮ್ಮಯ್ಯಗೆ ಷರತ್ತು ಬದ್ಧ ಜಾಮೀನು
ಟಿಪ್ಪು ಜಯಂತಿ ವಿರೋಧಿಸುವ ನೆಪದಲ್ಲಿ ಧರ್ಮ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಬೆಂಗಳೂರು: ಗ್ರಾಹಕರ ಹಣವನ್ನು ಸಂಬಂಧಿಗಳಿಗೆ ವರ್ಗಾಯಿಸಿ ವಂಚನೆ, ಎಸ್ ಬಿಐ ಮ್ಯಾನೇಜರ್ ವಿರುದ್ಧ ಆರೋಪ
ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತು ಈ ಪ್ರಕರಣಕ್ಕೆ ಸರಿಯಾಗಿ ...

ಕೇರಳ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿ ಬಿಷಪ್ ಗೆ ಜಾಮೀನು
ಕೇರಳ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಷಪ್ ಫ್ರಾಂಕೋ ಅವರಿಗೆ ಜಾಮೀನು ನೀಡಲಾಗಿದೆ.

ಐಆರ್ ಸಿಟಿಸಿ ಹಗರಣ: ಮಾಜಿ ಸಿಎಂ ಲಾಲೂ ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿ ಗೆ ಬೇಲ್
ಐಆರ್ ಸಿಟಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್, ಪತ್ನಿ ರಾಬ್ರಿ ದೇವಿ ಹಾಗೂ ಪುತ್ರ ತೇಜಸ್ವಿ ಅವರಿಗೆ ದೆಹಲಿ ...

ಅತ್ಯಾಚಾರ ಆರೋಪಿ ಬಿಷಪ್ ಜಾಮೀನು ಅರ್ಜಿ ತಿರಸ್ಕೃತ
ಕೇರಳ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಜಲಂಧರ್ ಧರ್ಮಕ್ಷೇತ್ರದ ಬಿಷಪ್ ಫ್ರಾಂಕೋ ಮುಲಕ್ಕಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ...

ಐಟಿ ಪ್ರಕರಣ: ಸಚಿವ ಡಿ.ಕೆ.ಶಿವಕುಮಾರ್‌ಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು!
ದೆಹಲಿಯ ನಿವಾಸಗಳ ಮೇಲೆ ಐಟಿ ದಾಳಿ ನಡೆದಿದ್ದ ಪ್ರಕರಣದಲ್ಲಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಐಆರ್ ಸಿಟಿಸಿ ಹಗರಣ; ರಾಬ್ರಿ ದೇವಿ, ತೇಜಸ್ವಿ ಯಾದವ್ ಗೆ ದೆಹಲಿ ಹೈಕೋರ್ಟ್ ಜಾಮೀನು
ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಪತ್ನಿ ರಾಬ್ರಿದೇವಿ ಮತ್ತು ಪುತ್ರ ತೇಜಸ್ವಿ ...

ಗುರ್ಗಾವ್ ಶಾಲಾ ಬಾಲಕನ ಹತ್ಯೆ ಪ್ರಕರಣ: ಬಾಲ ಆರೋಪಿ ಜಾಮೀನು ವಜಾಗೊಳಿಸಿದ ಸುಪ್ರೀಂ
ಗುರ್ಗಾವ್ ನ ಖಾಸಗಿ ಶಾಲೆಯಲ್ಲಿ 7 ವರ್ಷದ ಬಾಲಕನನ್ನು ಕೊಲೆ ಮಾಡಿದ ಪ್ರಕರಣದ ಬಾಲ ಆರೋಪಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ..

