bail

ದೆಹಲಿ: ಜಾಮೀನಿನ ಮೇಲೆ ಹೊರಗೆ ಬಂದಿದ್ದ ಆರೋಪಿ; ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು!
ದೇಶ

ದೆಹಲಿ: ಜಾಮೀನಿನ ಮೇಲೆ ಹೊರಗೆ ಬಂದಿದ್ದ ಆರೋಪಿ; ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು!

ಬುಧವಾರ ಮಹಿಳೆಯನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ಗುರುವಾರ ಅಬುಜೈರ್ ಸಫಿ (30) ಮತ್ತು ಆತನ ಸಹಚರ ಅಮನ್ ಸುಖ್ಲಾ ಅವರನ್ನು ಶುಕ್ರವಾರ ಬಂಧಿಸಲಾಗಿದೆ.

ಮಾನವ ಕಳ್ಳಸಾಗಣೆ, ಮತಾಂತರ ಪ್ರಕರಣ: ಕೇರಳದ ಇಬ್ಬರು ಸನ್ಯಾಸಿನಿಯರಿಗೆ ಛತ್ತೀಸ್‌ಗಢ ಕೋರ್ಟ್ ಜಾಮೀನು
ದೇಶ

ಮಾನವ ಕಳ್ಳಸಾಗಣೆ, ಮತಾಂತರ ಪ್ರಕರಣ: ಕೇರಳದ ಇಬ್ಬರು ಸನ್ಯಾಸಿನಿಯರಿಗೆ ಛತ್ತೀಸ್‌ಗಢ ಕೋರ್ಟ್ ಜಾಮೀನು

ಸ್ಥಳೀಯ ಬಜರಂಗದಳದ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿದ ನಂತರ ಜುಲೈ 25 ರಂದು ದುರ್ಗ್ ರೈಲ್ವೆ ನಿಲ್ದಾಣದಲ್ಲಿ ಮೂವರನ್ನು ಬಂಧಿಸಲಾಯಿತು.

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ
ರಾಜ್ಯ

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ

ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ವಜಾಗೊಳಿಸಿದೆ.

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣ: ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌; ತೆಲಂಗಾಣ ಹೈಕೋರ್ಟ್‌ ಜಾಮೀನು
ರಾಜ್ಯ

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣ: ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌; ತೆಲಂಗಾಣ ಹೈಕೋರ್ಟ್‌ ಜಾಮೀನು

ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿರುವ ಕೋರ್ಟ್‌, ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೇ, ಭಾರತ ಬಿಟ್ಟು ಹೋಗಲು ಅನುಮತಿ ಇರುವುದಿಲ್ಲ.

ಭ್ರಷ್ಟಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧಿಸುವಲ್ಲಿ ವಿಫಲ; ಲೋಕಾಯುಕ್ತ ಪೊಲೀಸರ ತರಾಟೆಗೆ ತೆಗೆದುಕೊಂಡ ವಿಶೇಷ ನ್ಯಾಯಾಲಯ
ರಾಜ್ಯ

ಭ್ರಷ್ಟಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧಿಸುವಲ್ಲಿ ವಿಫಲ; ಲೋಕಾಯುಕ್ತ ಪೊಲೀಸರ ತರಾಟೆಗೆ ತೆಗೆದುಕೊಂಡ ವಿಶೇಷ ನ್ಯಾಯಾಲಯ

ಏಪ್ರಿಲ್ 1, 2025 ರಂದು ಭ್ರಷ್ಟಾಚಾರ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಎ ವಿ ಕುಮಾರ್ ಮೊದಲ ಆರೋಪಿಯಾಗಿದ್ದಾರೆ.

Op Sindoor ಪೋಸ್ಟ್: ಬಂಧಿತ ಪುಣೆ ವಿದ್ಯಾರ್ಥಿಗೆ ಹೈಕೋರ್ಟ್ ಜಾಮೀನು; ಮಹಾರಾಷ್ಟ್ರ ಸರ್ಕಾರಕ್ಕೆ ತರಾಟೆ
ದೇಶ

Op Sindoor ಪೋಸ್ಟ್: ಬಂಧಿತ ಪುಣೆ ವಿದ್ಯಾರ್ಥಿಗೆ ಹೈಕೋರ್ಟ್ ಜಾಮೀನು; ಮಹಾರಾಷ್ಟ್ರ ಸರ್ಕಾರಕ್ಕೆ ತರಾಟೆ

ನ್ಯಾಯಮೂರ್ತಿಗಳಾದ ಗೌರಿ ಗೋಡ್ಸೆ ಮತ್ತು ಸೋಮಶೇಖರ್ ಸುಂದರೇಶನ್ ಅವರ ರಜಾ ಪೀಠ ವಿದ್ಯಾರ್ಥಿನಿಯನ್ನು ಸರ್ಕಾರವು "ಕಠಿಣ ಅಪರಾಧಿ"ಯಂತೆ ನಡೆಸಿಕೊಂಡಿರುವುದು "ಸಂಪೂರ್ಣವಾಗಿ ಆಘಾತಕಾರಿ" ಎಂದು ಹೇಳಿದೆ.

Operation Sindoor ಕುರಿತು ಅವಹೇಳನಕಾರಿ ಹೇಳಿಕೆ: ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್'ಗೆ ಸುಪ್ರಿಂ ಕೋರ್ಟ್ ಮಧ್ಯಂತರ ಜಾಮೀನು
ದೇಶ

Operation Sindoor ಕುರಿತು ಅವಹೇಳನಕಾರಿ ಹೇಳಿಕೆ: ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್'ಗೆ ಸುಪ್ರಿಂ ಕೋರ್ಟ್ ಮಧ್ಯಂತರ ಜಾಮೀನು

ಇತ್ತೀಚಿನ ಭಾರತ-ಪಾಕಿಸ್ತಾನ ಸಂಘರ್ಷಕ್ಕೆ ಸಂಬಂಧಿಸಿದ ಯಾವುದೇ ಆನ್‌ಲೈನ್ ವಿಷಯವನ್ನು ಮಹ್ಮದಾಬಾದ್ ಪೋಸ್ಟ್ ಮಾಡದಂತೆ ಸುಪ್ರೀಂ ಕೋರ್ಟ್ ನಿರ್ಬಂಧಿಸಿತು.

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ;  ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ
ರಾಜ್ಯ

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ

ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌ ಆಗಿದ್ದಾರೆ.

ಬೆಂಗಳೂರು: ಜಾಮೀನಿನ ಮೇಲೆ ಹೊರ ಬಂದಿದ್ದ ವ್ಯಕ್ತಿ ಆತ್ಮಹತ್ಯೆ; ಪೊಲೀಸರೇ ಕಾರಣ ಎಂದ ಪತ್ನಿ!
ರಾಜ್ಯ

ಬೆಂಗಳೂರು: ಜಾಮೀನಿನ ಮೇಲೆ ಹೊರ ಬಂದಿದ್ದ ವ್ಯಕ್ತಿ ಆತ್ಮಹತ್ಯೆ; ಪೊಲೀಸರೇ ಕಾರಣ ಎಂದ ಪತ್ನಿ!

ಸುಂಕದಕಟ್ಟೆಯ ಶ್ರೀನಿವಾಸನಗರ ನಿವಾಸಿ ವಿ ಮಹದೇವಯ್ಯ ಎಂಬುವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಜನರೇಟರ್ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದರು.