bail

ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ:100 ದಿನಗಳ ಬಳಿಕ ಬಿಭವ್ ಕುಮಾರ್ ಗೆ ಸುಪ್ರೀಂ ಕೋರ್ಟ್ ಜಾಮೀನು
ಎಲ್ಲಾ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸುವವರೆಗೆ ಆರೋಪಿ ಮುಖ್ಯಮಂತ್ರಿ ನಿವಾಸಕ್ಕೆ ಪ್ರವೇಶಿಸಬಾರದು ಮತ್ತು ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡದಂತೆ ನ್ಯಾಯಾಲಯ ಆದೇಶಿಸಿದೆ.

Money laundering ಪ್ರಕರಣಗಳಲ್ಲೂ ಜಾಮೀನು ನಿಯಮ, ಬಂಧನ ವಿವೇಚನೆಗೆ ಬಿಟ್ಟದ್ದು: ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ
ಜಾಮೀನು ನಿಯಮ, ಬಂಧನ ವಿವೇಚನೆಗೆ ಬಿಟ್ಟ ವಿಷಯ ಇದು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೂ (ಪಿಎಂಎಲ್ಎ) ಅನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

BRS ನಾಯಕಿ ಕೆ ಕವಿತಾಗೆ ಬಿಗ್ ರಿಲೀಫ್: ಸುಪ್ರೀಂ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು
ದೆಹಲಿ ಲಿಕ್ಕರ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಕೇಸಿಗೆ ಸಂಬಂಧಪಟ್ಟಂತೆ ಕವಿತಾಗೆ ಜಾಮೀನು ಸಿಕ್ಕಿದೆ. ದೆಹಲಿ ಅಕ್ರಮ ಲಿಕ್ಕರ್ ಹಗರಣದಲ್ಲಿ ಕಳೆದ ಮಾರ್ಚ್ 15ರಂದು ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಬಂಧಿಸಲ್ಪಟ್ಟಿದ್ದರು.

ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ
ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಒಂದು ಅರ್ಜಿಗೆ ಮಾತ್ರ ಸಿಬಿಐ ಪ್ರತಿಯಾಗಿ ಅಫಿಡವಿಟ್ ಸಲ್ಲಿಸಿದೆ. ಅದೂ ಕೂಡ ಗುರುವಾರ ರಾತ್ರಿ 8 ಗಂಟೆಗೆ ಸಲ್ಲಿಸಲಾಗಿದೆ ಎಂದು ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ತಿಳಿಸಿದರು.

ವಿವಾಹಿತ ಮಹಿಳೆಗೆ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಅತ್ಯಾಚಾರ: ಇಸ್ಲಾಂ ಧರ್ಮಕ್ಕೆ ಮತಾಂತರಕ್ಕೆ ಒತ್ತಾಯ; ವ್ಯಕ್ತಿಯ ಜಾಮೀನು ಅರ್ಜಿ ತಿರಸ್ಕಾರ
ಮುಗ್ಧ ಮತ್ತು ಬಡ ಮಹಿಳೆಯರನ್ನು ಪ್ರೇರೇಪಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರಿಸುವ ಕ್ರಮವು ಗಂಭೀರ ಬೆಳವಣಿಗೆಯಾಗಿದೆ.

ಗಂಭೀರ ಪ್ರಕರಣಗಳಲ್ಲಿ ಜಾಮೀನು ನೀಡಲು ವಿಚಾರಣಾಧೀನ ಕೋರ್ಟ್ ನ್ಯಾಯಾಧೀಶರಿಗೆ ಭಯ: ಸಿಜೆಐ ಡಿವೈ ಚಂದ್ರಚೂಡ್
ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು ಮತ್ತು ವಿರೋಧ ಪಕ್ಷಗಳ ನಾಯಕರು– ಮುಖ್ಯಮಂತ್ರಿಯನ್ನೂ ರಾಜಕೀಯ ಪ್ರೇರಿತವಾಗಿ ಬಂಧಿಸುವ ಕೆಲಸ ನಡೆಯುತ್ತಿದೆ. ಜಾಮೀನು ನೀಡುವಲ್ಲಿ ನ್ಯಾಯಾಧೀಶರು ಪ್ರತಿ ಪ್ರಕರಣದ ಆಳ– ಅಗಲವನ್ನು ಪರಿಶೀಲಿಸಿ, ವಿವೇಚನೆಯನ್ನು ಬಳಸಬೇಕು’ ಎಂದರು.

ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ: ರಾಜಸ್ಥಾನ ಮೂಲದ ಯೂ ಟ್ಯೂಬರ್ ಗೆ ಜಾಮೀನು!
'ಗುಜ್ಜರ್ ತನ್ನ ಯುಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ಸಲ್ಮಾನ್ ಖಾನ್ ಕೊಲ್ಲುವ ಬಗ್ಗೆ ಮತ್ತು ಲಾರೆನ್ಸ್ ಬಿಷ್ಣೋಯ್, ಗೋಲ್ಡ್ ಬ್ರಾರ್ ಮತ್ತು ಇತರ ದರೋಡೆಕೋರರೊಂದಿಗೆ ಸಂಪರ್ಕವಿದೆ ಎಂದು ಹೇಳಿದ್ದ. ಆದರೆ ಆತ ತನ್ನ ಆನ್‌ಲೈನ್ ಚಾನೆಲ್‌ನ ವೀಕ್ಷಕರನ್ನು ಹೆಚ್ಚಿಸಲು ವೀಡಿಯೊ ಅಪ್‌ಲೋಡ್ ಮಾಡಿದ್ದಾನೆ' ಪೊಲೀಸರು

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು!
ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿಂತೆ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ಪೋರ್ಷೆ ಕಾರು ಅಪಘಾತ: ಅಪಹರಣ ಪ್ರಕರಣದಲ್ಲಿ ಬಾಲಾಪರಾಧಿ ತಂದೆ, ಅಜ್ಜನಿಗೆ ಜಾಮೀನು
ಮೇ 19 ರ ಮುಂಜಾನೆ ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ 17 ವರ್ಷದ ಬಾಲಕ ಕುಡಿದ ಮತ್ತಿನಲ್ಲಿ ಚಲಾಯಿಸುತ್ತಿದ್ದ ಪೋರ್ಷೆ ಕಾರು ಇಬ್ಬರು ಮೋಟಾರ್‌ಬೈಕ್‌ನಲ್ಲಿದ್ದ ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಡಿಕ್ಕಿ ಹೊಡೆದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

