ದೇಶಸರಬ್ಜಿತ್ ಕೊಲೆ ಪ್ರಕರಣ: ಪಾಕಿಸ್ತಾನ ಜೈಲು ಅಧಿಕಾರಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
2013ರಲ್ಲಿ ಪಾಕಿಸ್ತಾನ ಜೈಲಿನಲ್ಲಿ ನಡೆದಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಜೈಲು ಅಧಿಕಾರಿಯೊಬ್ಬರಿಗೆ ಪಾಕಿಸ್ತಾನ ನ್ಯಾಯಾಲಯ ಜಾಮೀನು ಸಹಿತ ಅರೆಸ್ಟ್ ವಾರೆಂಟ್ ಜಾರಿ...