ರಾಜ್ಯಉಡುಪಿ: ಬೈಂದೂರಿನಲ್ಲಿ ಕಾಲುಸಂಕ ದಾಟುವಾಗ ಜಾರಿಬಿದ್ದು ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ, ಇನ್ನೂ ಪತ್ತೆಯಾಗದ ಸನ್ನಿಧಿ
ಕರಾವಳಿ ಭಾಗದಲ್ಲಿ ಮಳೆಯ ರುದ್ರನರ್ತನ ಮುಂದುವರಿದಿದೆ. ಮಳೆಗಾಲ ಬಂತೆಂದರೆ ಈ ಭಾಗದ ಹಳ್ಳಿಗಳ ತೋಡು, ಹಳ್ಳಗಳಲ್ಲಿ ಪ್ರವಾಹ, ನೆರೆ ಉಂಟಾಗುವುದು ಸಾಮಾನ್ಯ. ಪುಟ್ಟ ಮಕ್ಕಳಿಗೆ ಶಾಲೆಗೆ ಹೋಗಲು ಭಾರೀ ಮಳೆಯ ನಡುವೆ ಹರಸಾಹಸಪಡಬೇಕು.