ದೇಶPahalgam terror attack: ಬೈಸರನ್ನಲ್ಲಿ ಉಗ್ರರು ಮೊದಲು ಗುಂಡಿಕ್ಕಿ ಕೊಂದ ಶುಭಂ ದ್ವಿವೇದಿ ಪತ್ನಿ ಬಿಚ್ಚಿಟ್ಟ ಕರಾಳತೆ!
ಏಪ್ರಿಲ್ 22 ರಂದು ಬೈಸರನ್ ಕಣಿವೆಯ ಹುಲ್ಲುಗಾವಲಿನಲ್ಲಿ ಉಗ್ರರು ಮೊದಲು ಗುಂಡಿಕ್ಕಿ ಕೊಂದ ಉತ್ತರ ಪ್ರದೇಶದ ಶುಭಂ ದ್ವಿವೇದಿ ಪತ್ನಿ ಈಶಾನಾಯ್ ಉಗ್ರರ ಕೌರ್ಯವನ್ನು ವಿವರಿಸಿದ್ದಾರೆ.