Baiyappanahalli

NGEFನಲ್ಲಿ 65 ಎಕರೆ Tree Park: ಲಾಲ್ ಬಾಗ್-ಕಬ್ಬನ್ ಪಾರ್ಕ್ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ವೃಕ್ಷೋದ್ಯಾನ!
ಬೈಯ್ಯಪ್ಪನಹಳ್ಳಿಯಲ್ಲಿದ್ದ ಸರಕಾರಿ ಸ್ವಾಮ್ಯದ ಎನ್.ಜಿ.ಇ.ಎಫ್ ಕಾರ್ಖಾನೆಗೆ ಸೇರಿದ 119 ಎಕರೆ ಜಾಗದ ಪೈಕಿ 65 ಎಕರೆ ಜಾಗದಲ್ಲಿ ವೃಕ್ಷೋದ್ಯಾನ ಅಭಿವೃದ್ಧಿಪಡಿಸಲಾಗುವುದು.

ಬೆಂಗಳೂರು: ಬೈಯಪ್ಪನಹಳ್ಳಿ ರೋಟರಿ ಮೇಲ್ಸೇತುವೆ ಕಾಮಗಾರಿ ತೂಗುಗತ್ತಿಯಲ್ಲಿ!
IO ಸಿ ಜಂಕ್ಷನ್ನಲ್ಲಿ ಮೇಲ್ಸೇತುವೆಯನ್ನು ಫೆಬ್ರವರಿ 2024 ರ ಬಜೆಟ್ನಲ್ಲಿ 380 ಕೋಟಿ ರೂಪಾಯಿ ವೆಚ್ಚದಲ್ಲಿ (ಜಿಎಸ್ಟಿ ಸೇರಿದಂತೆ) ಮಂಜೂರು ಮಾಡಲಾಗಿದೆ. ಪ್ರಯಾಣಿಕರಿಗೆ ಎಸ್ ಎಂವಿಟಿ ನಿಲ್ದಾಣಕ್ಕೆ ಸುಲಭ ಪ್ರವೇಶವು ಪ್ರಮುಖ ಉದ್ದೇಶವಾಗಿತ್ತು.

Police Constable Tippanna ಆತ್ಮಹತ್ಯೆ: ಹೆಂಡತಿ ಕಾಟಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ; ಪತ್ನಿ-ಮಾವನ ವಿರುದ್ಧ Death Note!
ಮೂಲಗಳ ಪ್ರಕಾರ ತಿಪ್ಪಣ್ಣ ಬೈಕ್ನಲ್ಲಿ ಶುಕ್ರವಾರ ರಾತ್ರಿ 10.45ರ ಸಮಯದಲ್ಲಿ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣ ಬಳಿ ಬಂದಿದ್ದರು. ಬಳಿಕ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ.

ಬೈಯ್ಯಪನಹಳ್ಳಿ: ಆ್ಯಪ್ ಆಧಾರಿತ ಕ್ಯಾಬ್ ಗಳಿಗೆ SMVT ಬಳಿ ಬರಲಿದೆ ಪಿಕ್ ಅಪ್ ಪಾಯಿಂಟ್!
ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು, ಪಿಕ್ ಅಪ್ ಪಾಯಿಂಟ್ ಗಳನ್ನು ನಿರ್ವಹಿಸುವುದಕ್ಕೆ ಒಡಿಎಸ್ ಪ್ರೊಟೆಕ್ಟೀವ್ ಸರ್ವಿಸಸ್ ಲಿಮಿಟೆಡ್ ಗೆ 3 ವರ್ಷಗಳ ಗುತ್ತಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ದುರಸ್ತಿಗಾಗಿ 4 ವಾರಗಳಿಂದ ಕಾಯುತ್ತಿದೆ ಬೈಯ್ಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್!
ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಬೈಯ್ಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಲ್ಲಿ ಒಂದು ಭಾಗದ ಸೀಲಿಂಗ್ ನಲ್ಲಿ ಸೋರಿಕೆ ಉಂಟಾಗಿತ್ತು, ಆದರೆ ಇದುವರೆಗೆ ಅದನ್ನು ದುರಸ್ತಿ ಮಾಡುವ ಯಾವುದೇ ಕೆಲಸಗಳು ನಡೆದಿಲ್ಲ.

ಬೆಂಗಳೂರು: ಭಾರಿ ಗಾಳಿ, ಉದ್ಘಾಟನೆಯಾದ ಒಂದೇ ವರ್ಷಕ್ಕೆ ಕುಸಿದು ಬಿತ್ತು ವಿಶ್ವೇಶ್ವರಯ್ಯ ಟರ್ಮಿನಲ್ ಛಾವಣಿ
ಉದ್ಘಾಟನೆಯಾದ ಒಂದೇ ವರ್ಷಕ್ಕೆ ಬೈಯಪ್ಪನಹಳ್ಳಿಯ ಅತ್ಯಾಧುನಿಕ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನ ಛಾವಣಿ ಕುಸಿದು ಬಿದಿದ್ದು, ಕೂದಲೆಳೆ ಅಂತರದಲ್ಲಿ ಕೆಳಗಿದ್ದ ಪ್ರಯಾಣಿಕರು ಪಾರಾಗಿದ್ದಾರೆ.

ಮೆಟ್ರೋ: ಬೈಯಪ್ಪನಹಳ್ಳಿ ಪಾರ್ಕಿಂಗ್ ನಲ್ಲಿ ವಾಹನಗಳ ಸುರಕ್ಷತೆ ಬಗ್ಗೆ ಪ್ರಯಾಣಿಕರಲ್ಲಿ ಆತಂಕ!
ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿನ ಪಾರ್ಕಿಂಗ್ ಗುತ್ತಿಗೆ ಅವಧಿ ಮುಗಿದಿದ್ದು, ಹೊಸ ಪರವಾನಗಿಯನ್ನು ಇನ್ನೂ ಯಾರಿಗೂ ನೀಡಿಲ್ಲ.ಇದರಿಂದಾಗಿ ಇಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ಕೆಲಸಕ್ಕೆ ತೆರಳುವ ನೂರಾರು ಮೆಟ್ರೋ ಪ್ರಯಾಣಿಕರಲ್ಲಿ ಆತಂಕ ಮನೆಮಾಡಿದೆ.

ಎರ್ನಾಕುಲಂ ಗೆ ಹೋಗುವ ರೈಲುಗಳು ಇನ್ಮುಂದೆ ಬೈಯಪ್ಪನಹಳ್ಳಿಯಲ್ಲಿ ಹಾಲ್ಟ್!
ಬಾಣಸವಾಡಿ ರೈಲು ನಿಲ್ದಾಣವನ್ನು ಹೊರಡುವ ಮತ್ತು ತಂಗುವ ನಿಲ್ದಾಣವೆಂದು ಎರ್ನಾಕುಲಂ ಮೂಲದ ....

ವೈಟ್ ಫೀಲ್ಡ್ ಮೆಟ್ರೋ ಲೈನ್ ವಿಸ್ತರಿಸಲು ನಮ್ಮ ಮೆಟ್ರೋ ಚಿಂತನೆ
ಮೆಟ್ರೋ 2 ನೇ ಹಂತದಲ್ಲಿ ಬಹುನಿರೀಕ್ಷಿತವಾಗಿರುವ ವೈಟ್ ಫೀಲ್ಡ್ ಮೆಟ್ರೋ ಲೈನ್ ನನ್ನು ವಿಸ್ತರಿಸುವ ಆಯ್ಕೆಯನ್ನು ನಮ್ಮ ಮೆಟ್ರೋ ಮುಕ್ತವಾಗಿರಿಸಿಕೊಂಡಿದೆ. ಪರಿಣಾಮ ವೈಟ್ ಫೀಲ್ಡ್ ಗೆ ಮೆಟ್ರೋ ಲೈನ್ ಕೊನೆಗೊಳ್ಳದೇ ಅಲ್ಲಿಂದ ಸ್ವಲ್ಪ ಮುಂದಕ್ಕೂ ವಿಸ್ತರಣೆಯಾಗುವ ಸಾಧ್ಯತೆ ಇದೆ.

