ವಿದೇಶ3 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದ Thailand ರಾಜಕುಮಾರಿ Bajrakitiyabha ನಿಧನ: ಉತ್ತರಾಧಿಕಾರ ಪ್ರಶ್ನೆ ಮತ್ತೆ ಮುನ್ನೆಲೆಗೆ..!
ಕಳೆದ ಮೂರು ವರ್ಷಗಳಿಗೂ ಹೆಚ್ಚು ಕಾಲ ಕೋಮಾದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕಿಂಗ್ ಚುಲಾಲಾಂಗ್ಕಾರ್ನ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ರಾಜಮನೆತನದ ಬ್ಯೂರೋ ಅಧಿಕೃತವಾಗಿ ಪ್ರಕಟಿಸಿದೆ.