ದೇಶರಾಮ ಮಂದಿರ ಟ್ರಸ್ಟ್ನಿಂದ ಚಂಪತ್ ರಾಯ್ಗೆ ಗೇಟ್ ಪಾಸ್: ಪ್ರಧಾನ ಕಾರ್ಯದರ್ಶಿಯಾಗಿ ಬಜರಂಗ್ ಬಾಗ್ರಾ ನೇಮಕ?
ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಪಾಪದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸುತ್ತಾರೆ ಎಂದು ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಆಶಿಸಿದ್ದಾರೆ.