ರಾಜಕೀಯಶಕ್ತಿ ಸೌಧಕ್ಕಾಗಿ ಕದನ: ಹಳೇ ಮೈಸೂರು ಭಾಗದಲ್ಲಿ ಕೇಸರಿಗೆ 'ಬಜರಂಗ ಬಲಿ ಬಲ'; ಜೆಡಿಎಸ್ ಭದ್ರಕೋಟೆಯಲ್ಲಿ ಅರಳುತ್ತಾ ಕಮಲ?
ರಾಜ್ಯ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಹೀಗಾಗಿ ಎಲ್ಲಾ ಪಕ್ಷಗಳು ಗೆಲ್ಲುವ ತಯಾರಿ ನಡೆಸುತ್ತಿವೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಂತೆ ತಿರುಗೇಟು ನೀಡಲು ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಿದೆ.