ದೇಶಮಧ್ಯ ಪ್ರದೇಶ: ಭಜರಂಗ ಸೇನೆ ಕಾಂಗ್ರೆಸ್ ನಲ್ಲಿ ವಿಲೀನ, ಬಿಜೆಪಿ ಸೋಲಿಸುವ ಶಪಥ!
ಮಧ್ಯ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿಯಿರುವಂತೆಯೇ ಹಿಂದುತ್ವ ಸಂಘಟನೆ ಭಜರಂಗ ಸೇನೆ ಮಂಗಳವಾರ ಕಾಂಗ್ರೆಸ್ ನೊಂದಿಗೆ ವಿಲೀನವಾಗಿದೆ. ಬಿಜೆಪಿ ಜನಾದೇಶ ವಂಚಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಹಾದಿ ತಪ್ಪಿಸಿದೆ ಎಂದು ಆರೋಪಿಸಿದೆ.