ರಾಜ್ಯಬೆಂಗಳೂರು ಸರಣಿ ಸ್ಫೋಟ ಪ್ರಕರಣ: 15 ವರ್ಷಗಳ ನಂತರ ಕೇರಳದಲ್ಲಿ ಕುಟುಂಬಸ್ಥರನ್ನು ಭೇಟಿಯಾಗಲಿರುವ ಆರೋಪಿ!
2008ರಲ್ಲಿ ನಡೆದ ಬೆಂಗಳೂರು ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಅಬ್ದುಲ್ ಜಲೀಲ್ಗೆ ಈ ಬಾರಿಯ ಬಕ್ರೀದ್ ಹಬ್ಬವನ್ನು ಕೇರಳದ ಹುಟ್ಟೂರಿನಲ್ಲಿ ತನ್ನ ವಯೋವೃದ್ಧ ಪೋಷಕರು, ಪತ್ನಿ ಮತ್ತು ಮಗನೊಂದಿಗೆ ಆಚರಿಸುವ ಅವಕಾಶ ಸಿಕ್ಕಿದೆ.