ರಾಜ್ಯಬಕ್ರೀದ್ ಕುರ್ಬಾನಿ ವಿಚಾರದಲ್ಲಿ ಗಲಾಟೆ ಕೇಸ್: BJP ಶಾಸಕ ಶರಣು ಸಲಗರ್ಗೆ ಬಂಧನ ಭೀತಿ!
ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ 42ನೇ ಎಸಿಜೆಎಂ ಕೋರ್ಟ್ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು ಶಾಸಕರಿಗೆ ಬಂಧನ ಭೀತಿ ಶುರುವಾಗಿದೆ.