Bakrid

ಬಕ್ರೀದ್'ಗೆ ಆಹ್ವಾನಿಸಿ ಹಿಂದೂ ಯುವಕನ ಕೊಲೆ: ಪ್ರಮುಖ ಆರೋಪಿ Asad ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು!
ಮೇ 28ರಂದು ಉತ್ತರ ಪ್ರದೇಶದ ಘಾಜಿಯಾಬಾದ್‌ನ ಖೋಡಾ ಪ್ರದೇಶದಲ್ಲಿ ಸೂರ್ಯ ಪ್ರತಾಪ್ ಚೌಹಾಣ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು.

ಬಕ್ರೀದ್: ಗೋವಿಗೆ 'ರಾಷ್ಟ್ರೀಯ ಪ್ರಾಣಿ' ಸ್ಥಾನಮಾನ ನೀಡಿ; ಈದ್ ಆಚರಣೆ ಸಂದರ್ಭದಲ್ಲೇ ಮುಸ್ಲಿಂ ಸಂಘಟನೆಗಳ ಆಗ್ರಹ
ಬಕ್ರೀದ್ (ಈದ್-ಉಲ್-ಅಜ್ಹಾ) ಪ್ರಾರ್ಥನೆಗಳ ನಂತರ ದೆಹಲಿಯ ಸೀಲಂಪುರ ಪ್ರದೇಶದಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿ, ಹಸುವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿವೆ.

ಬಕ್ರೀದ್‌ಗೆ GBA ಸಕಲ ಸಿದ್ಧತೆ: ಪ್ರಾಣಿ ತ್ಯಾಜ್ಯ ವಿಲೇವಾರಿಗೆ BSWML ವಿಶೇಷ ಕಾರ್ಯಾಚರಣೆ..!
ಸಂಗ್ರಹಿಸಲಾದ ಪ್ರಾಣಿ ತ್ಯಾಜ್ಯವನ್ನು ವೈಜ್ಞಾನಿಕ ವಿಧಾನದಲ್ಲಿ ವಿಲೇವಾರಿ ಮಾಡಲಾಗುವುದು. ತ್ಯಾಜ್ಯ ತೆರವುಗೊಳಿಸಿದ ಬಳಿಕ ರಸ್ತೆ ಮೂಲೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸೋಂಕು ಹರಡದಂತೆ ಸ್ವಚ್ಛತಾ ಸಿಬ್ಬಂದಿಯಿಂದ ಸೋಂಕುನಿವಾರಕ ದ್ರಾವಣ ಸಿಂಪಡಣೆ ನಡೆಸುತ್ತಾರೆ.

ಗೋಹತ್ಯೆ ನಿಲ್ಲಬೇಕೆ?: ಮೊದಲು ಗೋವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಿ; ಬಕ್ರೀದ್'ಗೂ ಮುನ್ನ ಮುಸ್ಲಿಂ ಸಂಘಟನೆಗಳ ಒತ್ತಾಯ!
ಬಕ್ರೀದ್ ಹಬ್ಬಕ್ಕೂ ಮುನ್ನ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂಬ ಜಮಿಯತ್ ಉಲಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಒತ್ತಾಯಿಸಿದ್ದು ಇದಕ್ಕೆ ಹಲವಾರು ಪ್ರಮುಖ ಮುಸ್ಲಿಂ ಸಂಘಟನೆಗಳು ಬೆಂಬಲಿಸಿವೆ.

Bakrid 2025: ಕುರ್ಬಾನಿ ಜಾನುವಾರುಗಳಿಗೆ ಭಾರಿ ಬೇಡಿಕೆ, ದರ ಏರಿಕೆ!
ಕುರಿಗಳ ಬೆಲೆ ಈಗ ಪ್ರತಿ ಕೆಜಿಗೆ 450 ರೂ.ಗಳಿಂದ ಪ್ರಾರಂಭವಾಗಿ ತಳಿ ಮತ್ತು ಗಾತ್ರವನ್ನು ಅವಲಂಬಿಸಿ 800 ರೂ.ಗಳವರೆಗೆ ಏರಿಕೆಯಾಗಿದೆ.

Bakrid 2025: ಅಕ್ರಮ ಗೋ ಹತ್ಯೆ-ಗೋವುಗಳ ಸಾಗಾಟಕ್ಕೆ ಸರ್ಕಾರ ಬ್ರೇಕ್, ಸಮಿತಿ ರಚನೆ
ಆರ್‌ಟಿಒ, ಸಾರಿಗೆ ಇಲಾಖೆ, ಪೊಲೀಸ್ ಮತ್ತು ಪುರಸಭೆಯ ಅಧಿಕಾರಿಗಳು ಪ್ರಾಣಿಗಳ ಸಾಗಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.

ದೇಶದೆಲ್ಲೆಡೆ ಸಂಭ್ರಮದ ಬಕ್ರೀದ್ ಆಚರಣೆ; ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಶುಭಾಶಯ
ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.

Bakrid 2024: ಬಕ್ರೀದ್ ಹಬ್ಬ ಹಿನ್ನೆಲೆ ಕುರ್ಬಾನಿ ಜಾನುವಾರುಗಳಿಗೆ ಭಾರಿ ಬೇಡಿಕೆ; ದರ ಏರಿಕೆ!
ಜೂನ್ 17 ರಂದು ಬಕ್ರೀದ್ ಹಬ್ಬದ ಹಿನ್ನೆಲೆ ಕುರಿ, ಮೇಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಿದ್ದು, ಬೆಲೆ ಗಗನಕ್ಕೇರಿದೆ. 18-19 ಕೆಜಿ ತೂಕದ ಮೇಕೆಗಳ ಬೆಲೆ 20,000 ರೂ.ಗೆ ಏರಿಕೆಯಾಗಿದೆ.

ಬಕ್ರೀದ್ ವೇಳೆ ಬೆದರಿಕೆ ಆರೋಪ: ಬಸವಕಲ್ಯಾಣ ಶಾಸಕ ಶರಣು ಸಲಗಾರ ಸೇರಿ 9 ಮಂದಿ ವಿರುದ್ಧ ಎಫ್ಐಆರ್ ದಾಖಲು
ಬಕ್ರೀದ್ ಆಚರಣೆ ವೇಳೆ ಮೆಹ್ರಾಜ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಬೆದರಿಕೆ ಹಾಕಿದ ಆರೋಪದ ಮೇಲೆ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ ಸೇರಿದಂತೆ 9 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

