Balabrooie guest house

ಬಾಲಬ್ರೂಯಿ ಗೆಸ್ಟ್ ಹೌಸ್ ಅನ್ನು ಕಾನ್ಸ್ಟಿಟ್ಯೂಷನ್ ಕ್ಲಬ್ ಮಾಡಲು ಹೈಕೋರ್ಟ್ ಗ್ರೀನ್ ಸಿಗ್ನಲ್
ಬಾಲಬ್ರೂಯಿ ಗೆಸ್ಟ್ಹೌಸ್ ನ್ನು ಶಾಸಕರಿಗೆ ಕಾನ್ಸ್ಟಿಟ್ಯೂಷನ್ ಕ್ಲಬ್ ನ್ನಾಗಿ ಪರಿವರ್ತಿಸಲು ಹೈಕೋರ್ಟ್ ಗ್ರೀನ್ಸಿಗ್ನಲ್ ಕೊಟ್ಟಿದೆ. ಬಾಲಬ್ರೂಯಿ ಅತಿಥಿ ಗೃಹ ಕೆಡವಿ ಕ್ಲಬ್ ನಿರ್ಮಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು.

ಸಾಂವಿಧಾನಿಕ ಕ್ಲಬ್ ಆಗಿ ಬಾಲಬ್ರೂಯಿ ಅತಿಥಿ ಗೃಹ ಪರಿವರ್ತನೆ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ನಗರದ ಪಾರಂಪರಿಕ ಕಟ್ಟಡ ಬಾಲಬ್ರೂಯಿ ಅತಿಥಿ ಗೃಹವನ್ನು ಶಾಸಕರ ಸಂವಿಧಾನಾತ್ಮಕ ಕ್ಲಬ್ ಆಗಿ ಪರಿವರ್ತಿಸುವ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ಆದೇಶ.

ಬಾಲಬ್ರೂಯಿ ಅತಿಥಿ ಗೃಹವನ್ನು ಸಾಂವಿಧಾನಿಕ ಕ್ಲಬ್ ಆಗಿ ಪರಿವರ್ತನೆ: ಪರಿಸರವಾದಿಗಳ ಆತಂಕ
ರಾಜಧಾನಿ ಬೆಂಗಳೂರಿನ ಬಾಲಬ್ರೂಯಿ ಅತಿಥಿ ಗೃಹ ಪಾರಂಪರಿಕ ಕಟ್ಟಡವನ್ನು ಸಾಂವಿಧಾನಿಕ ಕ್ಲಬ್ (Constitution Club)ನ್ನಾಗಿ ಶಾಸಕರಿಗೆ ಪರಿವರ್ತಿಸಲಾಗುತ್ತಿರುವುದು ಶತಮಾನಗಳ ಕಾಲದ ಮರಗಳನ್ನು ಧರೆಗುರುಳಿಸುವ ಬಗ್ಗೆ ತಜ್ಞರು, ಪರಿಸರವಾದಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

