ರಾಜಕೀಯನಾನಾಗಲೀ, ರಮೇಶ್ ಜಾರಕಿಹೊಳಿಯಾಗಲೀ ಬಿಜೆಪಿ ತೊರೆಯುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ
ಬಿಜೆಪಿ ತೊರೆಯುವ ಊಹಾಪೋಹಗಳನ್ನು ತಳ್ಳಿಹಾಕಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ನಾನಾಗಲೀ ನನ್ನ ಸಹೋದರ ರಮೇಶ್ ಜಾರಕಿಹೊಳಿಯಾಗಲೀ ಬಿಜೆಪಿ ಪಕ್ಷವನ್ನು ತೊರೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.