ವಿದೇಶ'ಪಾಕ್ ನಲ್ಲಿ ಮುಸ್ಲಿಮರೇ ಸುರಕ್ಷಿತವಾಗಿಲ್ಲ, ಇನ್ನು ಹಿಂದೂ, ಸಿಖ್ಖರು ಹೇಗೆ ಸುರಕ್ಷಿತ: ಭಾರತದ ಆಶ್ರಯ ಕೋರಿದ ಪಾಕ್ ರಾಜಕಾರಣಿ
ಪಾಕಿಸ್ತಾನದಲ್ಲಿ ಮುಸ್ಲಿಮರೇ ಸುರಕ್ಷಿತವಾಗಿಲ್ಲ, ಇನ್ನು ಹಿಂದೂ, ಸಿಖ್ಖರು ಹೇಗೆ ಸುರಕ್ಷಿತವಾಗಿರುತ್ತಾರೆ ಎಂದು ಆರೋಪಿಸಿರುವ ಪಾಕಿಸ್ತಾನ ಮೂಲದ ರಾಜಕಾರಣಿ ಭಾರತದ ಆಶ್ರಯ ಕೋರಿದ್ದಾರೆ.