ರಾಜ್ಯಡಾ.ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿ ಜನ್ಮ ಸ್ಥಳವನ್ನು ಪಾರಂಪರಿಕ ತಾಣವಾಗಿಸಲು ಸರ್ಕಾರ ಬದ್ಧ- ಸಿ.ಟಿ. ರವಿ
ನಡೆದಾಡುವ ದೇವರೆಂದೇ ವಿಶ್ವಾದ್ಯಂತ ಮನೆಮಾತಾಗಿರುವ ಡಾ.ಶಿವಕುಮಾರ ಸ್ವಾಮೀಜಿ ಹಾಗೂ ಡಾ.ಬಾಲಗಂಗಾಧರನಾಥ ಸ್ವಾಮಿಜಿಯವರ ಜನ್ಮ ಸ್ಥಳವನ್ನು ವಿಶ್ವ ದರ್ಜೆಯ ಪಾರಂಪರಿಕ" ತಾಣವನ್ನಾಗಿ ಪರಿವರ್ತಿಸುವ ಯೋಜನೆಗೆ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.