Balagavi

ಬೆಳಗಾವಿ: ಸುವರ್ಣಸೌಧದಲ್ಲಿ ತಮ್ಮ ನೆನಪಿಗಾಗಿ ಗಿಡ ನೆಡಲಿದ್ದಾರೆ 300 ಶಾಸಕರು!
ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ಜಂಟಿ ವಿಧಾನಮಂಡಲದ ಅಧಿವೇಶನದಲ್ಲಿ 300 ಶಾಸಕರು ತಲಾ ಒಂದೊಂದು ಗಿಡ ನೆಡಲಿದ್ದಾರೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.

ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ: ಸವದತ್ತಿ ಶಾಸಕ
ಆ ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಅಣ್ಣಾ ಮುಖ್ಯಮಂತ್ರಿ ಆಗುವುದು ಕೂಡ ಅಷ್ಟೇ ಸತ್ಯ ಎಂದು ಹೇಳಿದ್ದಾರೆ.

ದಕ್ಷಿಣದ ಚಿರಾಪುಂಜಿ ಯಾವುದು? ಪೈಪೋಟಿ ನೀಡುತ್ತಿದೆ ಬೆಳಗಾವಿಯ ಅಮಗಾಂವ್ ಗ್ರಾಮ!
ದಕ್ಷಿಣದ ಚಿರಾಪುಂಜಿ ಎಂದು ಖ್ಯಾತಿ ಗಳಿಸಿರುವ ಆಗುಂಬೆ ಜೊತೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಅಮಗಾಂವ್ ಗ್ರಾಮ ಸ್ಪರ್ಧೆಯೊಡ್ಡುತ್ತಿದೆ.

